Home Latest Newsಶ್ರೀಕೃಷ್ಣನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ.. ದೀಪಗಳ ಅಲಂಕಾರ ನೋಡಬನ್ನಿ..!

ಶ್ರೀಕೃಷ್ಣನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ.. ದೀಪಗಳ ಅಲಂಕಾರ ನೋಡಬನ್ನಿ..!

by shiv
0 comments

ಅಪರೂಪದ ಸಂಪ್ರದಾಯಗಳಿಗೆ ಹೆಸರಾದ ಉಡುಪಿಯ ಕೃಷ್ಣಮಠ‌ದಲ್ಲಿ ಲಕ್ಷದೀಪಗಳಿಂದ ಸಂಭ್ರಮ. ಕಡಗೋಲು ಕೃಷ್ಣನ ಮೊದಲ ರಥೋತ್ಸವಕ್ಕೆ ಅಷ್ಟಮಠಗಳ ರಥಬೀದಿ ಅಲಂಕಾರಗೊಂಡು ಹಣತೆಯ ದೀಪಗಳಿಂದ ಕಂಗೊಳಿಸುತ್ತಿದೆ..

ದೇವರ ಸ್ವಾಗತಕ್ಕೆ ಉಡುಪಿಯ ಅಷ್ಟಮಠಗಳ ರಥಬೀದಿ ಸಜ್ಜಾಗಿದೆ.. ಕೃಷ್ಣನೂರು ಉಡುಪಿ ದೀಪಗಳಿಂದ ಕಂಗೊಳಿಸ್ತಿದೆ.. ಕೃಷ್ಣನಿಗೆ ಹಣತೆಯಲ್ಲಿ ದೀಪ ಬೆಳಗಿ ಭಕ್ತರು ಸಂಭ್ರಮಿಸಿದ್ರು..

ಕೃಷ್ಣ ದೇವರು ಯೋಗ ನಿದ್ರೆಯಲ್ಲಿರ್ತಾನೆ ಅನ್ನೋದು ನಂಬಿಕೆ. ಉತ್ಥಾನ ದ್ವಾದಶಿಯ ದಿನ ಯೋಗ ನಿದ್ರೆ ಪೂರೈಸಿ ರಥಬೀದಿಗೆ ಬರುವ ದೇವರನ್ನ ಬರಮಾಡಿಕೊಳ್ಳಲು ನಡೆದಿರುವ ತಯಾರಿ ಇದು. ಈ ಮಹೋತ್ಸವವನ್ನ ಲಕ್ಷದೀಪೋತ್ಸವ ಎಂದು ಭಕ್ತಕೋಟಿಯ ಬಣ್ಣನೆ..

Have any thoughts?

Share your reaction or leave a quick response — we’d love to hear what you think!

You may also like