Home Entertainment‘ಅರ್ಜುನ್ ಜನ್ಯ ಗತಿ ಏನು’; ಅಭಿಮಾನಿಯ ನೇರ ಪ್ರಶ್ನೆಗೆ ಉತ್ತರಿಸಿದ ಅನುಶ್ರೀ

‘ಅರ್ಜುನ್ ಜನ್ಯ ಗತಿ ಏನು’; ಅಭಿಮಾನಿಯ ನೇರ ಪ್ರಶ್ನೆಗೆ ಉತ್ತರಿಸಿದ ಅನುಶ್ರೀ

by shiv
0 comments

ಆ್ಯಂಕರ್ ಅನುಶ್ರೀ ಅವರು ರೋಷನ್ ಅವರನ್ನು ಮದುವೆಯಾಗಿದ್ದು, ಹೊಸ ಜೀವನ ನಡೆಸುತ್ತಿದ್ದಾರೆ. ‘ಹಳ್ಳಿ ಪವರ್’ ಶೋನಲ್ಲಿ ಅರ್ಜುನ್ ಜನ್ಯ ಬಗ್ಗೆ ಕೇಳಿದ ಪ್ರಶ್ನೆಗೆ ಅನುಶ್ರೀ ನೇರವಾಗಿ ಉತ್ತರಿಸಿದ್ದಾರೆ. ‘ಎರಡು ವಾರದಲ್ಲಿ ಎಲ್ಲವೂ ಗೊತ್ತಾಗುತ್ತದೆ’ ಎಂದು ಹೇಳುವ ಮೂಲಕ `ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 5` ಕುರಿತು ಸುಳಿವು ನೀಡಿದ್ದಾರೆ.

ಆ್ಯಂಕರ್ ಅನುಶ್ರೀ (Anchor Anushree) ಅವರು ಕೆಲ ತಿಂಗಳ ಹಿಂದೆ ರೋಷನ್ ಅವರನ್ನು ವಿವಾಹ ಆಗಿದ್ದಾರೆ. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಅನುಶ್ರೀ ಅವರು ವಿವಾಹದ ಬಳಿಕ ಅನೇಕ ಕಡೆಗಳಲ್ಲಿ ಕಾಣಿಸಿಕೊಂಡ ಉದಾಹರಣೆ ಇದೆ. ಈ ವೇಳೆ ವಿವಾಹದ ಬಗ್ಗೆ, ಅವರ ಹೊಸ ಜೀವನದ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತಾ ಇದೆ. ಆದರೆ, ಯಾರೊಬ್ಬರೂ ಅರ್ಜುನ್ ಜನ್ಯ ಬಗ್ಗೆ ಪ್ರಶ್ನೆ ಮಾಡಿರಲಿಲ್ಲ. ಈಗ ಅವರಿಗೆ ಆ ರೀತಿಯ ಪ್ರಶ್ನೆಯೊಂದು ಎದುರಾಗಿದೆ. ಇದಕ್ಕೆ ಅವರು ನೇರವಾಗಿ ಉತ್ತರ ನೀಡಿದ್ದಾರೆ.

 

Have any thoughts?

Share your reaction or leave a quick response — we’d love to hear what you think!

You may also like