Home Latest Newsಬಿಕಿನಿ ಧರಿಸಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ ಮಹಿಳೆ, ವಿಡಿಯೋ ವೈರಲ್​​

ಬಿಕಿನಿ ಧರಿಸಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ ಮಹಿಳೆ, ವಿಡಿಯೋ ವೈರಲ್​​

by shiv
0 comments

ಋಷಿಕೇಶದ ಪವಿತ್ರ ಗಂಗಾ ನದಿಯಲ್ಲಿ ವಿದೇಶಿ ಮಹಿಳೆಯೊಬ್ಬರು ಬಿಕಿನಿ ಧರಿಸಿ ಸ್ನಾನ ಮಾಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ಕೆಲವರು ಇದನ್ನು ಹಿಂದೂ ಸಂಪ್ರದಾಯಗಳಿಗೆ ಅಗೌರವ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಮಹಿಳೆಗೆ ತಿಳುವಳಿಕೆ ಇಲ್ಲದಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಋಷಿಕೇಶದ ಲಕ್ಷ್ಮಣ್ ಝೂಲಾ ಬಳಿ ಇರುವ ಪವಿತ್ರ ಗಂಗಾ ನದಿಯಲ್ಲಿ ವಿದೇಶಿ ಮಹಿಳೆಯೊಬ್ಬರು ಬಿಕಿನಿ ಧರಿಸಿ ಸ್ನಾನ ಮಾಡಿದ್ದಾರೆ.ಇದೀಗ  ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಕಾರಣವಾಗಿದೆ ವಿಡಿಯೋದಲ್ಲಿ ಮಹಿಳೆ ಬಿಕಿನಿ ಮತ್ತು ಹೂವಿನ ಹಾರವನ್ನು ಧರಿಸಿ ನದಿಯಲ್ಲಿ ಈಜುವುದನ್ನು ಕಾಣಬಹುದುಮಹಿಳೆಯ  ವರ್ತನೆಯಿಂದ ಸಂಸ್ಕೃತಿ ಹಾಗೂ ಸಂಪ್ರದಾಯಗಳಿಗೆ ಧಕ್ಕೆಯಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆವಿಡಿಯೋ ಇನ್ಸ್ಟಾಗ್ರಾಮ್​​ನಲ್ಲಿ ವೈರಲ್​ ಆಗಿದೆ.ಗಂಗಾ ನದಿಯಲ್ಲಿ ಬಿಕಿನಿ ಹಾಕಿಕೊಂಡು ಸಾನ್ನ ಮಾಡಿರುವುದು ಹಿಂದೂ ಸಂಪ್ರದಾಯಗಳಿಗೆ ಧಕ್ಕೆ ತಂದಿದೆ ರೀತಿಯ ವರ್ತನೆಗಳಿಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆಧಾರ್ಮಿಕ ಹಾಗೂ ಪವಿತ್ರ ಸ್ಥಳಗಳಲ್ಲಿ  ರೀತಿ ಮಾಡುವುದು ಸರಿಯಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆಗಂಗಾ ನದಿ ಜಗತ್ತಿನ ಬೇರೆ ಬೇರೆ ಜನರನ್ನು ಸೆಳೆಯುತ್ತಿದೆಅದರಲ್ಲೂ ಭಾರತೀಯರಿಗೆ ಇದು ಪವಿತ್ರ ನದಿಯಾಗಿದೆ ಎಂದು ಹೇಳಿದ್ದಾರೆವಿದೇಶಿಗರು ತಮಗೆ ಒಪ್ಪಿಗೆ ಆಗುವ ಬಟ್ಟೆಗಳನ್ನು ಧರಿಸುವುದರಲ್ಲಿ ಯಾವ ಸಮಸ್ಯೆಗಳು ಇಲ್ಲಆದರೆ ಧಾರ್ಮಿಕ ಕೇಂದ್ರಗಳಲ್ಲಿ ಕೆಲವೊಂದು ವಿಚಾರಆಚಾರಗಳನ್ನು ಪಾಲಿಸಲೇಬೇಕು ಎಂದು ಸ್ಥಳೀಯರು ಹೇಳಿದ್ದಾರೆ.

ನೆಟ್ಟಿಗರು ಹೇಳೋದೇನು?

ಸೋಶಿಯಲ್​​ ಮೀಡಿಯಾದಲ್ಲಿ ನೆಟ್ಟಿಗರು  ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆಆಕೆ ಪರಿಶುದ್ಧವಾಗಿದ್ದುನದಿಯನ್ನು ಅಗೌರವಿಸುವ ಉದ್ದೇಶ ಹೊಂದಿಲ್ಲ ಎಂದು ಹೇಳಿದ್ದಾರೆಇನ್ನು ಕೆಲವು ನೆಟ್ಟಿಗರು ಮಹಿಳೆಗೆ ನಮ್ಮ ಸಂಸ್ಕೃತಿ ಹಾಗೂ ಇಲ್ಲಿ ಯಾವ ಬಟ್ಟೆ ಧರಿಸಬೇಕು ಎಂಬ ತಿಳಿವಳಿಕೆ ಇಲ್ಲದಿರಬಹುದುಉದ್ದೇಶಪೂರಕವಾಗಿ ಹೀಗೆ ಮಾಡಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆಇನ್ನು ಕೆಲವರು ಮಹಿಳೆಯ ಬಟ್ಟೆ ಭಾರತೀಯ ಸಂಪ್ರದಾಯ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಿದೆಗಂಗಾ ಪವಿತ್ರವಾಗಿದ್ದುಅಲ್ಲಿಗೆ ಬರುವವರು ಗೌರವದಿಂದ ನಡೆಸಿಕೊಳ್ಳಬೇಕು ಎಂದು ಟೀಕಿಸಿದ್ದಾರೆ.

Have any thoughts?

Share your reaction or leave a quick response — we’d love to hear what you think!

You may also like