ತುಮಕೂರು ಜಿಲ್ಲೆಯಿಂದ ಮಾಗಡಿ ತಾಲ್ಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಯಾವುದೇ ಕಾರಣಕ್ಕೂ ನಿಲ್ಲಲ್ಲ. ಮತ್ತೆ ಕಾಮಗಾರಿ ಆರಂಭಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಘೋಷಿಸಿದ್ದಾರೆ. ಇಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ.
admin
-
-
ಹಾಸನ: ಗಣಪತಿ ವಿಸರ್ಜನೆ ವೇಳೆ ನಡೆಯಬಾರದ ಘನಘೋರ ದುರಂತ ನಡೆದು ಹೋಗಿದೆ. ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಅದ್ಧೂರಿ ಗಣೇಶ ಮೆರವಣಿಗೆ ಸಾ*ವಿನ ಮೆರವಣಿಗೆಯಾಗಿ ಬದಲಾಗಿದೆ. ಡಿಜೆ ಸೌಂಡ್ನಲ್ಲಿ ಸಖತ್ ಸ್ಟೆಪ್ ಹಾಕುತ್ತಿದ್ದವರ ಮೇಲೆ ಯಮಸ್ವರೂಪಿಯಾಗಿ ಬಂದ ಟ್ರಕ್ 9 ಜನರನ್ನ …
-
Sports
IND vs PAK ಮ್ಯಾಚ್: ಮತ್ತೆ ನಾಲಿಗೆ ಹರಿಬಿಟ್ಟ ಅಫ್ರಿದಿ.. ಕೆರಳಿದ ಟೀಂ ಇಂಡಿಯಾ ಅಭಿಮಾನಿಗಳು..!
by adminby adminಇಂಡೋ-ಪಾಕ್ ಹೈವೋಲ್ಟೆಜ್ ಕದನಕ್ಕೆ ಕೌಂಟ್ಡೌನ್ ಶುರುವಾಗಿದೆ. ಬದ್ಧವೈರಿಗಳ ನಡುವಿನ ಕದನದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಇದ್ರ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟರ್ ಶಾಹೀದ್ ಅಫ್ರಿದಿ ನಾಲಿಗೆ ಹರಿಬಿಟ್ಟು ಟೀಮ್ ಇಂಡಿಯಾ ಆಟಗಾರರು ಹಾಗೂ ಅಭಿಮಾನಿಗಳನ್ನ ಕೆರಳಿಸಿದ್ದಾರೆ. ಇಂಡೋ-ಪಾಕ್ ಹೈವೋಲ್ಟೆಜ್ ಕದನಕ್ಕೆ …
-
Finance
ಜಿಎಸ್ಟಿ ದರ ಇಳಿಕೆ ಎಫೆಕ್ಟ್, ಡೌವ್ ಶಾಂಪೂ, ಹಾರ್ಲಿಕ್ಸ್, ಲೈಫ್ ಬಾಯ್ ಸೋಪ್ ಬೆಲೆ ಕೂಡ ಕಡಿತ!
by adminby adminದೇಶದಲ್ಲಿ ಈಗಾಗಲೇ ಪ್ರಸಿದ್ದ ಆಟೊಮೊಬೈಲ್ ಕಂಪನಿಗಳು ಕಾರ್, ಬೈಕ್ ಗಳ ಬೆಲೆ ಇಳಿಕೆ ಮಾಡಿವೆ. ಈಗ ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ ಕಂಪನಿಯು ತನ್ನ ಉತ್ಪನ್ನಗಳ ಬೆಲೆಯನ್ನು ಕಡಿಮೆ ಮಾಡಿದೆ. ಡೌವ್ ಶಾಂಪೂ, ಹಾರ್ಲಿಕ್ಸ್, ಲೈಫ್ ಬಾಯ್ ಸೋಪ್ ಬೆಲೆ ಕಡಿತ ಮಾಡಿದೆ. …
-
EntertainmentLatest News
ರಾಜ್ಯದ ಸಿನಿಪ್ರಿಯರಿಗೆ ಗುಡ್ ನ್ಯೂಸ್. ಸಿನಿಮಾ ಟಿಕೆಟ್ ದರ 200 ರೂಪಾಯಿ ಮಾತ್ರ, ಗೆಜೆಟ್ ಅಧಿಸೂಚನೆ ಹೊರಡಿಸೋದು ಮಾತ್ರ ಬಾಕಿ!
by adminby adminಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ ಮತ್ತು ಸಿಂಗಲ್ ಸ್ಕ್ರೀನ್, ಥಿಯೇಟರ್ ಸೇರಿದಂತೆ ಎಲ್ಲೆಡೆ ಸಿನಿಮಾ ಟಿಕೆಟ್ ದರವನ್ನು ಗರಿಷ್ಠ 200 ರೂಪಾಯಿ ಎಂದು ದರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶದ ಗೆಜೆಟ್ ಅಧಿಸೂಚನೆ ಹೊರಬಿದ್ದ ದಿನದಿಂದ ಹೊಸ ನಿಯಮ ಜಾರಿಗೆ …
-
ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ (CP Radhakrishnan) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಭೋದಿಸಿದರು. ಸಮಾರಾಂಭದಲ್ಲಿ ನಿರ್ಗಮಿತ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಜರಿದ್ದರು. ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, …