ಉಡುಪಿಯ ಕಾರ್ಕಳ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಒತ್ತಾಯಿಸಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಲಾ ಆಡಳಿತ ಮಂಡಳಿ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ. …
Crime
-
-
CrimeLatest NewsNational
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್ನ ಚಾರ್ಜ್ಶೀಟ್ ರೆಡಿ: ಘಟನೆಗೆ RCB ಹೊಣೆ ಎಂದ CID
by shivby shivಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ 11 ಜನರ ಸಾವಿಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಿದ್ಧಪಡಿಸಿದ್ದಾರೆ. ಆರ್ಸಿಬಿ, ಕೆಎಸ್ಸಿಎ ಮತ್ತು ಡಿಎನ್ಎ ಸಂಸ್ಥೆಗಳು ಘಟನೆಗೆ ನೇರ ಹೊಣೆ ಎಂದು ತನಿಖೆ ವೇಳೆ ಸಾಬೀತಾಗಿದೆ. ಸರಿಯಾದ ಯೋಜನೆ ಇಲ್ಲದಿರುವುದು, ಟಿಕೆಟ್ ಗೊಂದಲ …
-
CrimeLatest News
Video: ಅಂಗಡಿಗೆ ನುಗ್ಗಿದ ಕಳ್ಳನ ಮನಸ್ಸನ್ನು ಗೆದ್ದು ತಂದೆಯನ್ನು ಕಾಪಾಡಿದ ಪುಟಾಣಿ
by shivby shivತಂದೆ ಮಗಳ ಬಾಂಧವ್ಯ ಸಾರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ತಂದೆಗೆ ಕಷ್ಟ ಎಂದರೆ ಜತೆಗೆ ನಿಲ್ಲುವ ಮಗಳು ತನ್ನ ಪಾಲಿಗೆ ಪ್ರಪಂಚವಾಗಿರುತ್ತಾಳೆ. ಇಲ್ಲೊಬ್ಬಳು ಮಗಳು ತನ್ನ ತಂದೆಯನ್ನು ಕಳ್ಳನಿಂದ ಕಾಪಾಡಿದ್ದಾಳೆ. ಅಂಗಡಿಗೆ ಬಂದ ಕಳ್ಳನು ತನ್ನ ತಂದೆಗೆ ಹಿಗ್ಗಾಮುಗ್ಗಾ …
-
CrimeLatest News
ವಿಜಯಪುರ: ಎಳನೀರು ಅಂಗಡಿಯ ಆಂಟಿಯ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಬ್ಯಾಂಕ್ ಮ್ಯಾನೇಜರ್
by shivby shivವಿಜಯಪುರ ಜಿಲ್ಲೆಯ ಇಂಡಿಯಲ್ಲಿ ತಾಯಿ-ಮಗ ಸೇರಿ ಬ್ಯಾಂಕ್ ಮ್ಯಾನೇಜರ್ಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆ. ದೈಹಿಕ ಸಂಬಂಧದ ವಿಡಿಯೋ ಮಾಡಿ 10 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ್ದರು. ಮ್ಯಾನೇಜರ್ ದೂರು ನೀಡಿದ ನಂತರ ನಾಲ್ವರಲ್ಲಿ ಪೈಕಿ ಆರೋಪಿ ಬಂಧಿತನಾಗಿದ್ದಾನೆ. ಇದು ಸರಣಿ …
-
CrimeHealthLatest News
ಹಾವೇರಿಯಲ್ಲಿ ಪ್ರಪಂಚ ನೋಡುವ ಮೊದಲೇ ಕಣ್ಮುಚ್ಚಿದ ಕಂದಮ್ಮ: ವೈದ್ಯರ ನಿರ್ಲಕ್ಷ್ಯ ಆರೋಪ
by shivby shivಹಾವೇರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಶೌಚಾಲಯಕ್ಕೆ ತೆರಳುವಾಗ ಮಹಿಳೆಗೆ ಹೆರಿಗೆಯಾದ ಪರಿಣಾಮ ಪೆಟ್ಟಾಗಿ ಮಗು ಪ್ರಾಣಕಳೆದುಕೊಂಡಿದೆ ಎನ್ನಲಾಗಿದೆ. ಆದರೆ, ಆಸ್ಪತ್ರೆ ಅಧಿಕಾರಿಗಳು ಮಾತ್ರ ಬೇರೆಯದ್ದೇ ಹೇಳಿಕೆ ನೀಡಿದ್ದು, ಮಗು ಹೊಟ್ಟೆಯಲ್ಲೇ …
-
CrimeInternationalLatest News
ಸಿಡ್ನಿಯಲ್ಲಿ ಭೀಕರ ಅಪಘಾತ, ರಸ್ತೆಯಲ್ಲೇ ಉಸಿರು ಚೆಲ್ಲಿದ ಭಾರತ ಮೂಲದ ತುಂಬು ಗರ್ಭಿಣಿ
by shivby shivಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಭಾರತ ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಕೆ ಮಗುವಿಗೆ ಜನ್ಮ ನೀಡಲು ಕೆಲವೇ ಕೆಲವು ವಾರಗಳು ಬಾಕಿ ಉಳಿದಿದ್ದವು. ಎಂಟು ತಿಂಗಳ ಗರ್ಭಿಣಿಯಾಗಿದ್ದ ಸಮನ್ವಿತಾ ಧಾರೇಶ್ವರ್ ತನ್ನ ಪತಿ ಮತ್ತು ಮೂರು …
-
CrimeInternationalLatest News
ರಿಸಿನ್ ದಾಳಿಗೆ ಸಂಚು ರೂಪಿಸಿ ಸಬರಮತಿ ಜೈಲುಪಾಲಾಗಿದ್ದ ಡಾ. ಅಹ್ಮದ್ ಮೇಲೆ ಸಹ ಕೈದಿಗಳಿಂದ ಹಲ್ಲೆ
by shivby shivಭಾರತದೊಳಗೆ ದೊಡ್ಡ ರಾಸಾಯನಿಕ ದಾಳಿ ನಡೆಸಲು ಮುಂದಾಗಿ ಜೈಲು ಪಾಲಾಗಿದ್ದ ಅಹ್ಮದ್ ಮೇಲೆ ಸಹ ಕೈದಿಗಳು ಸಬರಮತಿ ಜೈಲಿನಲ್ಲಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮೂಲಗಳು ಹೇಳುವಂತೆ ಹೊಡೆತ ಎಷ್ಟು ತೀವ್ರವಾಗಿತ್ತೆಂದರೆ, ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮಧ್ಯಪ್ರವೇಶಿಸಿ ಅವನ ಜೀವ ಉಳಿಸಬೇಕಾಯಿತು. …
-
CrimeInternationalLatest News
ಬೆಂಗಳೂರಿನ ಏರ್ಪೋರ್ಟ್ನಲ್ಲಿ 14 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ; 8 ಬಗೆಯ ಅಪರೂಪದ ಪ್ರಾಣಿಗಳೂ ವಶಕ್ಕೆ
by shivby shivಬೆಂಗಳೂರಿನ ದೇವನಹಳ್ಳಿ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಕಳೆದ 18 ದಿನಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶಗಳಿಂದ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿದ್ದ 10 ಮಂದಿ ಪ್ರಯಾಣಿಕರನ್ನು ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾದಕ ವಸ್ತುಗಳನ್ನು …
-
CrimeLatest News
ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್
by shivby shivಬೆಂಗಳೂರು ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಬಿಎಂಆರ್ಸಿಎಲ್ಗೆ ಬೆದರಿಕೆ ಇಮೇಲ್ ಬಂದಿದೆ. ನವೆಂಬರ್ 14ರ ರಾತ್ರಿ ಬಂದ ಈ ಇಮೇಲ್ನಲ್ಲಿ, ಮೆಟ್ರೋ ಸಿಬ್ಬಂದಿಯಾಗಿರುವ ತನ್ನ ಮಾಜಿ ಪತ್ನಿಗೆ ಕಿರುಕುಳ ನೀಡಿದರೆ ಮೆಟ್ರೋ ಬ್ಲಾಸ್ಟ್ ಮಾಡುವುದಾಗಿ ವ್ಯಕ್ತಿ ಬೆದರಿಸಿದ್ದಾನೆ. ಬಿಎಂಆರ್ಸಿಎಲ್ ದೂರಿನ ಮೇರೆಗೆ ವಿಲ್ಸನ್ …
-
ನಿರ್ದೇಶಕ ಎಸ್.ಎಸ್. ರಾಜಮೌಳಿ ‘ವಾರಣಾಸಿ’ ಚಿತ್ರದ ಕಾರ್ಯಕ್ರಮದಲ್ಲಿ ತಾಂತ್ರಿಕ ದೋಷದಿಂದ ಹನುಮಂತ ದೇವರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಇದು ಹಿಂದೂ ಭಾವನೆಗೆ ಧಕ್ಕೆ ತಂದಿದೆ ಎಂದು ರಾಷ್ಟ್ರೀಯ ವಾನರ ಸೇನಾ ದೂರು ದಾಖಲಿಸಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ …