ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ರಾಜಾತಿಥ್ಯ, ಮೊಬೈಲ್ ಬಳಕೆ ಮತ್ತು ವೈರಲ್ ಆದ ಡ್ಯಾನ್ಸ್ ವಿಡಿಯೋಗಳು ತೀವ್ರ ವಿವಾದ ಸೃಷ್ಟಿಸಿದ್ದವು. ಈ ವಿಷಯಕ್ಕೆ ಸಂಬಂಧೀಸಿದಂತೆ ಹಲವು ಕೈದಿಗಳ ವಿಚಾರಣೆ ನಡೆಯುತ್ತಿದ್ದು, ಡ್ಯಾನ್ಸ್ ವಿಡಿಯೋಗೆ ಸಂಬಂಧಿಸಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. …
Crime
-
-
CrimeLatest NewsNational
ಜನವರಿ 26ರಂದು ಕೆಂಪು ಕೋಟೆಯನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿತ್ತು ಉಗ್ರರ ಪ್ಲ್ಯಾನ್
by shivby shivದೆಹಲಿಯಲ್ಲಿ ನವೆಂಬರ್ 10ರಂದು ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎನ್ಐಎ ಪ್ರಕರಣದ ತನಿಖೆ ನಡೆಸುತ್ತಿದೆ. ಹಾಗೆಯೇ ಇಬ್ಬರು ಶಂಕಿತರ ವಿಚಾರಣೆ ನಡೆಸುವಾಗ ಹಲವು ವಿಚಾರಗಳು ಬಹಿರಂಗಗೊಂಡಿವೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ಕೆಂಉಕೋಟೆಯನ್ನು ಗುರಿಯಾಗಿಸಿಕೊಂಡು …
-
CrimeLatest NewsTech
ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಕೇಸ್: ಆರೋಪಿ ಅರೆಸ್ಟ್; ಶಾಕಿಂಗ್ ವಿಚಾರ ಬಿಚ್ಚಿಟ್ಟ ಖಾಕಿ
by shivby shivನಟ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಬಿಹಾರ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆನ್ಲೈನ್ ಲಿಂಕ್ ಮೂಲಕ ಪ್ರಿಯಾಂಕಾ ಅವರ ವಾಟ್ಸಾಪ್ ಹ್ಯಾಕ್ ಮಾಡಿ, ಹಣ ವರ್ಗಾಯಿಸಲು ವಂಚಕರು ಸಂದೇಶ ಕಳುಹಿಸಿದ್ದರು. ಇನ್ನು, ಪೊಲೀಸರ ತನಿಖೆ …
-
CrimeLatest NewsTech
ಆನ್ಲೈನ್ ಹೂಡಿಕೆ ಹೆಸರಲ್ಲಿ ವಂಚನೆ: 2 ಕೋಟಿ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ
by shivby shivಮಂಗಳೂರಿನಲ್ಲಿ ಸೈಬರ್ ವಂಚನೆಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು, 43 ವರ್ಷದ ವ್ಯಕ್ತಿಯೊಬ್ಬರು ಆನ್ಲೈನ್ ಹೂಡಿಕೆ ವಂಚನೆಯಲ್ಲಿ 2 ಕೋಟಿ ರೂ.ಗೂ ಹೆಚ್ಚು ಹಣ ಕಳೆದುಕೊಂಡಿದ್ದಾರೆ. ವಾಟ್ಸಾಪ್ ಮೂಲಕ ಸಂಪರ್ಕಕ್ಕೆ ಬಂದ ವಂಚಕರು, ದುಪ್ಪಟ್ಟು ಹಣದ ಆಮಿಷವೊಡ್ಡಿ ವ್ಯಕ್ತಿಯನ್ನು ನಂಬಿಸಿದ್ದರು. ನೊಂದ ವ್ಯಕ್ತಿ …
-
CrimeLatest NewsNational
ದೆಹಲಿ ನಿಗೂಢ ಸ್ಫೋಟ: ಉಗ್ರ ಮಸೂದ್ ಅಜರ್ ತಂಗಿ ಜತೆಗೆ ಶಾಹೀನ್ಗೆ ನಂಟು, ಮಹಿಳಾ ಉಗ್ರರ ಪಡೆ ಕಟ್ಟಲು ಸಂಚು
by shivby shivನವದೆಹಲಿ, ನವೆಂಬರ್ 12: ದೆಹಲಿಯಲ್ಲಿ ನಿಗೂಢ ಸ್ಫೋಟ ಸಂಭವಿಸಿ 10ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ಬಂಧಿಸಲಾಗಿದ್ದ ಯುಪಿಯ ವೈದ್ಯೆಗೆ ಉಗ್ರ ಮಸೂದ್ ಅಜರ್ ಸಹೋದರಿ ಜತೆ ನಂಟಿತ್ತು ಎಂಬುದು ತಿಳಿದುಬಂದಿದೆ. ಇವೆರಲ್ಲರೂ ಸೇರಿ ಮಹಿಳಾ ಉಗ್ರ ಪಡೆಗಳನ್ನು ಕಟ್ಟಲು …
-
CrimeLatest News
ಸಾರ್ವಜನಿಕ ಸ್ಥಳಗಳಲ್ಲಿ ರೀಲ್ಸ್, ವಿಡಿಯೋ ಮಾಡಿ ಹುಚ್ಚಾಟ ಮೆರೆಯುವವರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆ ಇದ್ಯಾ?
by shivby shivಈ ಡಿಜಿಟಲ್ ಜಮಾನದಲ್ಲಿ ರೀಲ್ಸ್, ವಿಡಿಯೋಗಳದ್ದೇ ಹವಾ. ಯಾರು ನೋಡಿದರೂ ವಿಡಿಯೋಗಳನ್ನು ಮಾಡುತ್ತಾ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿರುತ್ತಾರೆ. ಅದರಲ್ಲೂ ಕೆಲವರು ಪಬ್ಲಿಕ್ ಪ್ಲೇಸ್ಗಳಲ್ಲಿ ವಿಡಿಯೋ ಮಾಡುತ್ತಾ ಇತತರಿಗೆ ತೊಂದರೆ ಕೊಡುತ್ತಿರುತ್ತಾರೆ. ಹೀಗೆ ಸಾರ್ವಜನಿಕ ಸ್ಥಳಗಳಲ್ಲಿ ರೀಲ್ಸ್ ಮಾಡುತ್ತಾ ಹುಚ್ಚಾಟ ಮೆರೆದರೆ ಅಂತಹವರ …
-
CrimeLatest NewsNational
ಉತ್ತರ ಪ್ರದೇಶ: ಭಾರತದಲ್ಲಿ ಜೈಶ್ ಮಹಿಳಾ ವಿಭಾಗ ಸ್ಥಾಪಿಸುವ ತಯಾರಿಯಲ್ಲಿದ್ದ ವೈದ್ಯೆಯ ಬಂಧನ
by shivby shivದೆಹಲಿ ಸಮೀಪದ ಫರೀದಾಬಾದ್ನಲ್ಲಿ ನಡೆದ ಬೃಹತ್ ಸ್ಫೋಟಕಗಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಲಕ್ನೋ ಮೂಲದ ವೈದ್ಯೆ ಭಾರತದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (ಜೆಇಎಂ)ನ ಮಹಿಳಾ ವಿಭಾಗವನ್ನು ಸ್ಥಾಪಿಸುವ ಕೆಲಸವನ್ನು ವಹಿಸಿಕೊಂಡಿದ್ದಳು ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. …
-
CrimeLatest NewsTech
ಡೇಟಿಂಗ್ ಆ್ಯಪ್ ನಂಬಿ ರೂ.1.29 ಕೋಟಿಗೂ ಹೆಚ್ಚು ಹಣ ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ
by shivby shivಇತ್ತೀಚೆಗೆ ಹಲವರು ಸೈಬರ್ ವಂಚನೆಗೆ ಒಳಗಾಗುತ್ತಿದ್ದು, ಬೆಂಗಳೂರಿನಲ್ಲಿಯೂ ಸಹ ಡೇಟಿಂಗ್ ಅಪ್ಲಿಕೇಶನ್ ಮೂಲಕ ಸೈಬರ್ ವಂಚನೆ ಮಾಡಿದ ಪ್ರಕರಣ ಕೇಳಿಬಂದಿದೆ. ಬೆಂಗಳೂರಿನ ನಿವಾಸಿ ವಂಚಕರ ಜಾಲಕ್ಕೆ ಸಿಲುಕಿ ಬರೋಬ್ಬರಿ 1.29 ಕೋಟಿ ರೂಪಾಯಿಗೂ ಹೆಚ್ಚು ಹಣ ಕಳೆದುಕೊಂಡಿದ್ದಾರೆ. ‘ಕ್ವಾಕ್ ಕ್ವಾಕ್’ ಆಪ್ನಲ್ಲಿ …
-
CrimeLatest NewsNational
ದೆಹಲಿ ಸ್ಫೋಟ: ಐ20 ಕಾರಿನ ಬಗ್ಗೆ ಶಾಕಿಂಗ್ ಮಾಹಿತಿ ಬಯಲು, ಕೆಂಪುಕೋಟೆ ಬಳಿ ಬಂದಿದ್ಹೇಗೆ?
by shivby shivDelhi Car Blast: ದೆಹಲಿ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ ಉಗ್ರರ ಕೈವಾಡದ ಅನುಮಾನ ಬಲವಾಗುತ್ತಿದೆ. ತನಿಖೆ ನಡೆಸುತ್ತಿರುವ ಪೊಲೀಸ್ ಮೂಲಗಳ ಮಾಹಿತಿ ಪ್ರಕಾರ ಫರೀದಾಬಾದ್ ನೋಂದಣಿಯ ಹ್ಯುಂಡೈ ಐ20 ಕಾರಿನ ಹಿಂಭಾಗದಲ್ಲಿ ಸ್ಫೋಟವಾಗಿದೆ. ಇಷ್ಟೇ ಅಲ್ಲ ಸ್ಫೋಟಕ …
-
CrimeLatest NewsMysuru
ರಾಜ್ಯದಲ್ಲಿ ನಿಲ್ಲದ ಕಾಡಾನೆ ಹಾವಳಿ; ಕೊಡಗಿನಲ್ಲಿ ಆನೆ ದಾಳಿಗೆ ಕಾರ್ಮಿಕ ಬಲಿ
by shivby shivಮೈಸೂರು ಮತ್ತು ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಹುಲಿ ಮತ್ತು ಆನೆ ದಾಳಿಯಿಂದ ಹಲವು ಸಾವುಗಳು ಸಂಭವಿಸಿವೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಕಾಡಾನೆ ದಾಳಿಗೆ ಹಲವರು ಬಲಿಯಾಗುತ್ತಿದ್ದು, ಕೊಡಗಿನಲ್ಲಿ ಕಾಫಿ ತೋಟದ ಕಾರ್ಮಿಕ ಮೃತಪಟ್ಟಿದ್ದಾನೆ. ಆನೆ ಟ್ರ್ಯಾಕರ್ ಆಗಿ ಕಾರ್ಯ ನಿರ್ವಸುತ್ತಿದ್ದಾತನ ಮೇಲೆ ಏಕಾಏಕಿ …