ದೆಹಲಿಯ ಕೆಂಪು ಕೋಟೆ(RedFort) ಬಳಿ ಸೋಮವಾರ ಸಂಜೆ ನಿಗೂಢ ಸ್ಫೋಟ ಸಂಭವಿಸಿತ್ತು. ಇದರ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಭಾರಿ …
Crime
-
-
CrimeLatest NewsNationalPolitical
ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಏರ್ಪೋರ್ಟ್, ರೈಲು ನಿಲ್ದಾಣಗಳಲ್ಲಿ ಹೈ ಅಲರ್ಟ್
by shivby shivದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದ ನಂತರ ಬೆಂಗಳೂರಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಾದ ಮೆಜೆಸ್ಟಿಕ್ ಬಸ್ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸರಿಗೆ ಜನರು ಸಹಕಾರ ನೀಡುವಂತೆ …
-
CrimeInternationalLatest NewsNational
ದೆಹಲಿಯಲ್ಲಿ ನಡೆದ ಕಾರು ಸ್ಫೋಟ ಆತ್ಮಾಹುತಿ ದಾಳಿ?: ತನಿಖಾ ಸಂಸ್ಥೆಗಳ ಶಂಕೆ
by shivby shivದೆಹಲಿ, ನವೆಂಬರ್ 11: ಕೆಂಪುಕೋಟೆ ಸಮೀಪದಲ್ಲಿ ಸಂಭವಿಸಿದ ಭೀಕರ ಕಾರು ಸ್ಫೋಟದಿಂದ ಜನ ಬೆಚ್ಚಿಬಿದ್ದಿದ್ದಾರೆ. ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ ಒಂದರ ಬಳಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಘಟನೆಯು ಭಯೋತ್ಪಾದಕ ಕೃತ್ಯವಾಗಿರುವ ಬಗ್ಗೆ ತನಿಖಾ ಸಂಸ್ಥೆಗಳು ಶಂಕೆ ವ್ಯಕ್ತಪಡಿಸಿವೆ. …
-
ಅನೈತಿಕ ಸಂಬಂಧ.. ಸಂಸಾರದ ಅನ್ಯೋನ್ಯತೆಯನ್ನ ಹಾಳು ಮಾಡಿ ಬಿಡುತ್ತೆ.. ಆಸೆಯು ದಂಪತಿ ಮಧ್ಯೆ ಅಸೂಹೆ ತರುತ್ತೆ.. ವ್ಯಾಮೋಹ ವೈಯಕ್ತಿಕ ದಾಳಿಗೆ ದಾರಿ ಮಾಡಿಕೊಡುತ್ತೆ.. ಈ ಲಿಸ್ಟ್ಗೆ ಪುಣೆಯಲ್ಲಿ ನಡೆದ ಈ ಒಂದು ಘಟನೆ ಕೂಡ ಸೇರ್ಕೊಂಡಿದೆ.. ಅದರಲ್ಲೂ ಕೊಲೆಗೆ ದೃಶ್ಯಂ ಸಿನಿಮಾ …
-
CrimeLatest NewsNational
ಮಕ್ಕಳ ಕೈಯಲ್ಲಿ ಪಿಸ್ತೂಲ್, ಸಹಪಾಠಿ ಮೇಲೆ ಗುಂಡು ಹಾರಿಸಿದ ವಿದ್ಯಾರ್ಥಿ
by shivby shivವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗೆ ಗುಂಡು ಹಾರಿಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಆತ ತನ್ನ ತಂದೆಯ ಪಿಸ್ತೂಲಿನಿಂದ ತನ್ನ ಶಾಲಾ ಸಹಪಾಠಿಗೆ ಗುಂಡು ಹಾರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆ ನಡೆಸಿರುವ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರೂ ನಗರದ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ …
-
CrimeLatest NewsNational
ಬಾಂಗ್ಲಾದೇಶದಲ್ಲಿದ್ದುಕೊಂಡು ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಯೀದ್ ಪ್ಲ್ಯಾನ್?
by shivby shivಬಾಂಗ್ಲಾದೇಶದಲ್ಲಿದ್ದುಕೊಂಡೇ ಉಗ್ರ, ಹಫೀಜ್ ಸಯೀದ್ ಭಾರತದ ಮೇಲೆ ದಾಳಿ ಮಾಡಲು ಯೋಜಿಸುತ್ತಿದ್ದಾನೆ ಎನ್ನುವ ಲಷ್ಕರ್ ಎ ತೊಯ್ಬಾ ಕಮಾಂಡರ್ ಸೈಫುಲ್ಲಾ ಸೈಫ್ ವಿಡಿಯೋವೊಂದು ಹರಿದಾಡಿದೆ. ಈ ವೀಡಿಯೊ ಅಕ್ಟೋಬರ್ 30 ರಂದು ಪಾಕಿಸ್ತಾನದ ಖೈರ್ಪುರ್ ತಮಿವಲಿಯಲ್ಲಿ ನಡೆದ ರ್ಯಾಲಿಯದ್ದಾಗಿದೆ ಎಂದು ಹೇಳಲಾಗಿದೆ. …
-
CrimeLatest News
ಸಿಎಂ ಪರಿಹಾರ ನಿಧಿಯಿಂದ ಹಣ ಪಡೆಯಲು ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿದ್ದ ವ್ಯಕ್ತಿಯ ಬಂಧನ
by shivby shivಬೆಂಗಳೂರಿನ ಧನಂಜಯ ಎಂಬುವವರನ್ನು , ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿ ಹಣ ಪಡೆಯುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ. ರೋಗಿಗಳಿಂದ ಆಧಾರ್, ಬ್ಯಾಂಕ್ ಮಾಹಿತಿ ಪಡೆದು ನಕಲಿ ಅರ್ಜಿಗಳನ್ನು ಸಲ್ಲಿಸಿ, ಮಂಜೂರಾದ ಹಣದಲ್ಲಿ ಕಮಿಷನ್ ಪಡೆಯುತ್ತಿದ್ದರು. ಸರ್ಕಾರಿ ನಿಧಿ …
-
CrimeLatest NewsPolitics
ಎಲ್ಲಿಂದಲೂ ಒಂದು ಹನಿ ಹಾಲು, ಬೆಣ್ಣೆಯನ್ನು ಖರೀದಿಸದೆ ತಿರುಪತಿಗೆ 5 ವರ್ಷಗಳ ಕಾಲ ತುಪ್ಪ ಪೂರೈಸಿದ್ದ ನಕಲಿ ಡೈರಿ
by shivby shivತಿರುಮಲ ತಿರುಪತಿ ದೇವಸ್ಥಾನಕ್ಕೆ (ಟಿಟಿಡಿ) ಉತ್ತರಾಖಂಡ ಮೂಲದ ಡೈರಿಯೊಂದು ಯಾವುದೇ ಮೂಲದಿಂದ ಹಾಲು ಅಥವಾ ಬೆಣ್ಣೆಯನ್ನು ಖರೀದಿಸದೆ ಬೃಹತ್ ಪ್ರಮಾಣದಲ್ಲಿ ತುಪ್ಪವನ್ನು ಪೂರೈಸಿದೆ ಎಂದು ಸಿಬಿಐನ ವಿಶೇಷ ತನಿಖಾ ತಂಡ (ಎಸ್ಐಟಿ) ಆಘಾತಕಾರಿ ಬಹಿರಂಗಪಡಿಸಿದೆ. 2019 ಮತ್ತು 2024 ರ ನಡುವೆ …
-
CrimeLatest News
ದರ್ಶನ್ ಆಪ್ತ ಧನ್ವೀರ್ ಮೇಲೆ ಅನುಮಾನ; ಕರೆದು ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು
by shivby shivನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ಜೈಲಿನಲ್ಲಿ ಕೈದಿಗಳಿಗೆ ವಿಶೇಷ ಸವಲತ್ತು ಸಿಗುತ್ತಿದೆ. ಇದಕ್ಕೆ ಸಂಬಂಧಿಸಿದ ಹೊಸ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ದರ್ಶನ್ ಆಪ್ತ, ನಟ ನಿನ್ನೆ ನಟ ಧನ್ವೀರ್ನನ್ನು ಕರೆಸಿ ಸಿಸಿಬಿ …
-
CrimeLatest NewsNational
ಫರೀದಾಬಾದ್ನಲ್ಲಿ 300ಕೆಜಿ ಆರ್ಡಿಎಕ್ಸ್, ಎಕೆ-47, ಮದ್ದುಗುಂಡುಗಳು ಪತ್ತೆ
by shivby shivಜಮ್ಮು ಮತ್ತು ಕಾಶ್ಮೀರ(Jammu and Kashmir) ಪೊಲೀಸರು ದೆಹಲಿ ಬಳಿಯ ಫರೀದಾಬಾದ್ನಲ್ಲಿ 300 ಕೆಜಿ ಆರ್ಡಿಎಕ್ಸ್, ಎಕೆ-47 ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಕಾಶ್ಮೀರಿ ವೈದ್ಯರೊಬ್ಬರು ನೀಡಿದ ಮಾಹಿತಿಯ ಮೇರೆಗೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಫರಿದಾಬಾದ್ನಲ್ಲಿ 300 ಕಿಲೋಗ್ರಾಂಗಳಷ್ಟು ಆರ್ಡಿಎಕ್ಸ್, …