2012ರಿಂದ ವಿದೇಶಿ ಪ್ರಜೆಗಳನ್ನು ಕಿಡ್ನಾಪ್ ಮಾಡುವುದು ಸಾಮಾನ್ಯವಾಗಿ ಬಿಟ್ಟಿದೆ. ಕಳೆದ ವಾರ ಜೆಎನ್ಐಎಂ ಸಂಘಟನೆ, ಬಮಾಕೊದಲ್ಲಿ ಎಮಿರೇಟ್ಸ್ನ ಇಬ್ಬರು ಪ್ರಜೆಗಳು ಮತ್ತು ಇರಾನ್ನ ಒಬ್ಬರನ್ನು ಅಪಹರಣ ಮಾಡಿದ್ದರು.ಪಶ್ಚಿಮ ಆಫ್ರಿಕಾದ ರಾಷ್ಟ್ರ ಮಾಲಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 5 ಭಾರತೀಯರನ್ನು ಮುಸುಕು …
Crime
-
-
CrimeLatest NewsPoliticalPolitics
ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಗಳು, ಉಗ್ರರಿಗೆ ರಾಜಾತಿಥ್ಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
by shivby shivಬೆಂಗಳೂರು, ನ.8: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿಗಳು ಮತ್ತು ಉಗ್ರರಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ. ಈ ಬಗ್ಗೆ ವಿಡಿಯೋಗಳು ಕೂಡ ವೈರಲ್ ಆಗಿದ್ದು, ಈ ವಿಚಾರವಾಗಿ ಮಾಧ್ಯಮಗಳು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಪ್ರಶ್ನಿಸಿದೆ. ಆದರೆ ಸಿಎಂ ಸಿದ್ದರಾಮಯ್ಯ ಇದಕ್ಕೆ ಪ್ರತಿಕ್ರಿಯೆ ನೀಡಿಲ್ಲ, ಜೈಲಿನಲ್ಲಿ ಮೊಬೈಲ್ ನೀಡಿ ರೌಡಿಗಳು ಮತ್ತು ಉಗ್ರರಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಇದೀಗ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿದೆ. ಕೈದಿಗಳಿಗೆ ದೊರೆಯುತ್ತಿರುವ ವಿಐಪಿ ಸೌಲಭ್ಯಗಳು ಮತ್ತು ಮೊಬೈಲ್ ಫೋನ್ಗಳು ದೇಶದ ಭದ್ರತೆಗೆ ಗಂಭೀರ ಸವಾಲೊಡ್ಡಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ ಆತಂಕ …
-
CrimeLatest NewsNational
ಐಸಿಸ್ಗೆ ಮುಸ್ಲಿಂ ಯುವಕರನ್ನ ನೇಮಿಸುತ್ತಿದ್ದ ಉಗ್ರನಿಗೆ ಬೆಂಗಳೂರು ಸೆಂಟ್ರಲ್ ಜೈಲಲ್ಲಿ ರಾಜಾತಿಥ್ಯ!
by shivby shivಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಎಲ್ಲವೂ ಖುಲ್ಲಂ ಖುಲ್ಲ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಎಚ್ಚರಿಕೆ ಬಳಿಕವೂ ಹಣದ ದಾಹಕ್ಕೆ ಜೈಲಾಧಿಕಾರಿಗಳು ತಮ್ಮ ಚಾಳಿ ಮುಂದುವರಿಸಿದ್ದಾರೆ. ಹೀಗಾಗಿ ಭಯೋತ್ಪಾದಕರಿಗೂ ಪರಪ್ಪನ ಅಗ್ರಹಾರ ಜೈಲು ಸ್ವರ್ಗವಾಯ್ತಾ …
-
CrimeLatest News
ಕಾರಿನ ಟೈರ್ ಸ್ಫೋಟ, ನಿಯಂತ್ರಣ ತಪ್ಪಿ ಜನರ ಮೇಲೆ ಹರಿದು ಕಾರು, ಮೂವರು ಸಾವು, 7 ಮಂದಿಗೆ ಗಾಯ
by shivby shivಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಜನರ ಮೇಲೆ ಹರಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಜಗ್ಗಂಪೇಟ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಅಣ್ಣಾವರಂನಿಂದ ಜಗ್ಗಂಪೇಟೆಗೆ ಹೋಗುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ …
-
CrimeEntertainmentLatest News
ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಪವಿತ್ರಾ ಗೌಡಗೆ ಮತ್ತೆ ಹಿನ್ನಡೆ
by shivby shivರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪವಿತ್ರಾ ಗೌಡ ಅವರು ಮತ್ತೆ ಜೈಲು ಸೇರಿದ್ದಾರೆ. ಅವರು ಎ1 ಆರೋಪಿ ಆದರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಈ ಮೊದಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ವಜಾ ಮಾಡಿತ್ತು. ಇದನ್ನು ಪುನರ್ ಪರಿಶೀಲನೆ ಮಾಡುವಂತೆ …
-
CrimeEntertainmentInternationalLatest NewsNationalTech
ರುಕ್ಮಿಣಿ ವಸಂತ್ ಹೆಸರಲ್ಲಿ ಮೋಸ; ಎಚ್ಚರಿಸಿದ ‘ಕಾಂತಾರ’ದ ಕನಕವತಿ
by shivby shiv‘ಕಾಂತಾರ’ ಖ್ಯಾತಿಯ ರುಕ್ಮಿಣಿ ವಸಂತ್ ಹೆಸರಲ್ಲಿ ಸೈಬರ್ ವಂಚನೆ ನಡೆಯುತ್ತಿದೆ. ಅಪರಿಚಿತ ವ್ಯಕ್ತಿಯೊಬ್ಬರು ಅವರ ಹೆಸರಿನಲ್ಲಿ ಜನರಿಗೆ ಕರೆ ಮಾಡಿ ಮೋಸ ಮಾಡುತ್ತಿದ್ದು, ರುಕ್ಮಿಣಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಆ ನಂಬರ್ ತನಗೆ ಸೇರಿದ್ದಲ್ಲ, ಯಾವುದೇ ಕರೆ ಅಥವಾ ಮೆಸೇಜ್ಗಳಿಗೆ ಸ್ಪಂದಿಸಬೇಡಿ, …
-
CrimeLatest NewsNational
ಬಾಡಿಗೆ ಮನೆಯೊಂದರ ಕೋಣೆಯ ಹಾಸಿಗೆ ಮೇಲಿತ್ತು ಮಹಿಳೆಯ ಕೊಳೆತ ಶವ, ಲಿವ್-ಇನ್ ಸಂಗಾತಿ ನಾಪತ್ತೆ
by shivby shivಬಾಡಿಗೆ ಮನೆಯೊಂದರ ಕೋನೆಯ ಹಾಸಿಗೆ ಮೇಲೆ ಮಹಿಳೆಯ ಕೊಳೆತ ಶವ(Dead Body) ಪತ್ತೆಯಾಗಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ದುಂಡಹೇರಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿದ್ದ 26 ವರ್ಷದ ಅಂಗೂರಿ ಎಂಬ ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ. ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು ಎಂದು ಅಕ್ಕಪಕ್ಕದ …
-
CrimeLatest News
ಹಾಸ್ಟೆಲ್ನಲ್ಲಿ 9 ಬಾಲಕರಿಗೆ ಲೈಂಗಿಕ ಕಿರುಕುಳ, ಸರ್ಕಾರಿ ಎಂಜಿನಿಯರ್ ಅರೆಸ್ಟ್
by shivby shivಒಡಿಶಾದ ಮಯೂರ್ಭಂಜ್ ಜಿಲ್ಲೆಯ ಶಾಲಾ ಹಾಸ್ಟೆಲ್ನಲ್ಲಿ ಒಂಬತ್ತು ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ(Sexual Assault) ನೀಡಿದ ಆರೋಪದ ಮೇಲೆ ಒಡಿಶಾದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಕ್ಕಳು ತಮ್ಮ ಮುಖ್ಯೋಪಾಧ್ಯಾಯರಿಗೆ ದೌರ್ಜನ್ಯದ ಬಗ್ಗೆ ತಿಳಿಸಿದ ನಂತರ ಆರೋಪಿಯನ್ನು ಬ್ಲಾಕ್ ಸಹಾಯಕ ಎಂಜಿನಿಯರ್ ಪ್ರಶಾಂತ್ ಸೇನಾಪತಿಯನ್ನು …
-
CrimeInternationalLatest NewsNationalPoliticalPolitics
ಹೆಲೋ ಇಂಡಿಯಾ ಈ ವಿಡಿಯೋ ನಿಮಗಾಗಿ, ರಾಹುಲ್ ಗಾಂಧಿ ಉಲ್ಲೇಖಿಸಿದ್ದ ಬ್ರೆಜಿಲ್ ಮಾಡೆಲ್ ಲಾರಿಸ್ಸಾ ಹೇಳಿದ್ದೇನು?
by shivby shivಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮತ ಕಳ್ಳತನದ ಆರೋಪಗಳನ್ನು ಪುನರುಚ್ಚರಿಸಿದರು. ಅವರು ಬ್ರೆಜಿಲಿಯನ್ ಮಾಡೆಲ್ ಬಗ್ಗೆಯೂ ಪ್ರಸ್ತಾಪಿಸಿದರು. ಈ ಬ್ರೆಜಿಲಿಯನ್ ಮಾಡೆಲ್ ಹರಿಯಾಣ ಚುನಾವಣೆಯಲ್ಲಿ 10 ಮತಗಟ್ಟೆಗಳಲ್ಲಿ 22 ನಕಲಿ …
-
CrimeLatest NewsTech
ಭಕ್ತರೇ ಎಚ್ಚರ: ಕೊಲ್ಲೂರು ಮೂಕಾಂಬಿಕಾ ದೇಗುಲದ ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದು ವಂಚಿಸ್ತಿದ್ದಾರೆ ಸೈಬರ್ ವಂಚಕರು
by shivby shivಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದು ಭಕ್ತರಿಗೆ ಕೊಠಡಿ ಬುಕಿಂಗ್ ಹೆಸರಿನಲ್ಲಿ ಹಣ ವಂಚನೆ ನಡೆಸಿದ ಸೈಬರ್ ಕಳ್ಳರ ಕೃತ್ಯ ಬೆಳಕಿಗೆ ಬಂದಿದೆ. QR ಕೋಡ್, PhonePe ಬಳಸಿ ವಂಚಿಸಲಾಗಿದ್ದು, ಹಲವು ಭಕ್ತರು ಮೋಸ ಹೋಗಿದ್ದಾರೆ. ಅಧಿಕೃತ …