Adani Group building India’s largest battery energy storage system: ಗೌತಮ್ ಅದಾನಿ ಮಾಲಕತ್ವದ ಅದಾನಿ ಗ್ರೂಪ್ ಸಂಸ್ಥೆಯು ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಂ ಕ್ಷೇತ್ರಕ್ಕೆ ಅಡಿ ಇಟ್ಟಿದೆ. ಗುಜರಾತ್ನ ಖಾವಡ ಬಳಿ 3,530 ಎಂಡಬ್ಲ್ಯುಎಚ್ ಎನರ್ಜಿ ಸ್ಟೋರೇಜ್ ಸಿಸ್ಟಂ …
Finance
-
-
FinanceInternationalLatest NewsNational
Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ
by shivby shivBullion Market 2025 November 11th: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಏರಿಕೆ ಮುಂದುವರಿದಿದೆ. ನಿನ್ನೆ 110 ರೂ ಏರಿದ್ದ ಚಿನ್ನದ ಬೆಲೆ ಇವತ್ತು 290 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 11,185 ರೂನಿಂದ 11,575 ರೂಗೆ …
-
FinanceInternationalLatest NewsNational
Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಸೋಮವಾರ ಭರ್ಜರಿ ಏರಿಕೆ
by shivby shivBullion Market 2025 November 10th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭಾರತದಲ್ಲಿ ಇಂದು ಭರ್ಜರಿ ಜಿಗಿತ ಕಂಡಿವೆ. ಚಿನ್ನದ ಬೆಲೆ 110 ರೂ ಏರಿದರೆ, ಬೆಳ್ಳಿ ಬೆಲೆ 2.50 ರೂ ಏರಿದೆ. ಆಭರಣ ಚಿನ್ನದ ಬೆಲೆ 11,185 ರೂನಿಂದ 11,295 …
-
FinanceLatest NewsMysuruNationalPoliticalPolitics
ಕಬ್ಬು ಬೆಳೆಗಾರರಿಗಾಗಿ ಕೇಂದ್ರ ಮಾಡಿದ್ದೇನು? ದಾಖಲೆ ಸಮೇತ ಸಿಎಂ ಸಿದ್ದರಾಮಯ್ಯಗೆ ಪ್ರಲ್ಹಾದ್ ಜೋಶಿ ತಿರುಗೇಟು
by shivby shivಕೇಂದ್ರ ಸರ್ಕಾರ ಕಬ್ಬು ಬೆಳೆಗಾರರ ಹಿತ ಕಾಯಲು ಬದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವಧಿಯಲ್ಲಿ FRP ಹೆಚ್ಚಳ, ಎಥೆನಾಲ್ ಉತ್ಪಾದನೆಗೆ ಉತ್ತೇಜನ ಹಾಗೂ ಸಕ್ಕರೆ ರಫ್ತಿನಿಂದ ರೈತರಿಗೆ ಲಾಭವಾಗಿದೆ ಎಂಬುದನ್ನು ಒತ್ತಿಹೇಳಿದ ಅವರು, ಕರ್ನಾಟಕ …
-
FinanceLatest NewsPoliticalPolitics
ಗುತ್ತಿಗೆದಾರರಿಗೆ ಯಾಕೆ ಬಿಲ್ ಬಿಡುಗಡೆಯಾಗುತ್ತಿಲ್ಲ? ಕಾರಣ ಕೊಟ್ಟ ಹಣಕಾಸು ಇಲಾಖೆ ಕಾರ್ಯದರ್ಶಿ
by shivby shiv33,000 ಕೋಟಿ ರೂ.ಗಳ ಬಾಕಿ ಬಿಲ್ಗಳನ್ನು ಸರ್ಕಾರ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ಇತ್ತೀಚೆಗೆ ಕರ್ನಾಟಕ ಗುತ್ತಿಗೆದಾರರ ಸಂಘ ಆರೋಪಿಸಿತ್ತು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿತ್ತು. ಆದರೆ, ಹಣ ಯಾಕೆ ಬಿಡುಗಡೆಯಾಗುತ್ತಿಲ್ಲ ಎಂಬುದಕ್ಕೆ …
-
FinanceLatest NewsPoliticalPolitics
ದಸರಾ ವೇಳೆ GST ಸಂಗ್ರಹದಲ್ಲಿ ಕರ್ನಾಟಕ ಟಾಪ್: ಗ್ಯಾರಂಟಿ ಯೋಜನೆ ಎಫೆಕ್ಟ್ ಎಂದ ಸಿಎಂ ಸಿದ್ದರಾಮಯ್ಯ
by shivby shivದಸರಾ ಹಬ್ಬದ ಸಂದರ್ಭದಲ್ಲಿ ಕರ್ನಾಟಕದ GST ಸಂಗ್ರಹದಲ್ಲಿ ದಾಖಲೆಯ ಹೆಚ್ಚಳವಾಗಿದೆ. ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯದ ತೆರಿಗೆ ಆದಾಯವು ಶೇ.10ರಷ್ಟು ವೃದ್ಧಿ ಕಂಡಿದೆ. ಅಕ್ಟೋಬರ್ನಲ್ಲಿ 14,395 ಕೋಟಿ ಸಂಗ್ರಹವಾಗಿದ್ದು, GST ದರ ಕಡಿತ ಮತ್ತು ಹಬ್ಬದ ಖರೀದಿ ಈ ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ. …
-
EducationFinanceLatest NewsTech
Auto Tips: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ಕಾರು ಖರೀದಿಸಲು ಯೋಜಿಸುತ್ತಿದ್ದೀರಾ?: ಈ 5 ವಿಷಯ ನೆನಪಿನಲ್ಲಿಡಿ
by shivby shivElectric Car Buying Guide: ಬಳಸಿದ ಅಥವಾ ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ಕಾರನ್ನು ಖರೀದಿಸುವುದು ಉತ್ತಮ ನಿರ್ಧಾರ. ಆದರೆ ನೀವು ಸಂಪೂರ್ಣ ತಪಾಸಣೆ ಮಾಡದೆ ಖರೀದಿಸಿದರೆ ದೊಡ್ಡ ತೊಂದರೆಗೆ ಸಿಲುಕಬಹುದು. ಬ್ಯಾಟರಿ, ಚಾರ್ಜರ್, ಟೈರ್ಗಳು ಮತ್ತು ಸವೆತದಂತಹ ಅಂಶಗಳನ್ನು ನಿರ್ಲಕ್ಷಿಸುವುದರಿಂದ ಗಮನಾರ್ಹ …
-
EntertainmentFinanceLatest NewsNationalSports
RCB ಖರೀದಿಗೆ ಮುಂದಾದ ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ: ಅದಾನಿ ಕಡೆಯಿಂದ ಟಕ್ಕರ್..!
by shivby shivIPL 2026 RCB: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ನ ಅತ್ಯಂತ ಮೌಲ್ಯಯುತ ತಂಡವಾಗಿ ಗುರುತಿಸಿಕೊಂಡಿದೆ. ಈ ತಂಡದ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದ್ದು, ಹೀಗಾಗಿ ಆರ್ಸಿಬಿ ತಂಡದ ಖರೀದಿಗೆ ದೊಡ್ಡ ಉದ್ಯಮಿಗಳ ನಡುವೆ ಪೈಪೋಟಿ …
-
FinanceInternationalLatest NewsNational
Gold Rate Today Bangalore: ಚಿನ್ನದ ಬೆಲೆ 40 ರೂ ಏರಿಕೆ; ಬೆಳ್ಳಿ ಬೆಲೆಯೂ ಹೆಚ್ಚಳ
by shivby shivBullion Market 2025 November 6th: ಚಿನ್ನ, ಬೆಳ್ಳಿ ಬೆಲೆಗಳೆರಡೂ ಗುರುವಾರ ಹೆಚ್ಚಿವೆ. ಚಿನ್ನದ ಬೆಲೆ ಗ್ರಾಮ್ಗೆ 40 ರೂ, ಬೆಳ್ಳಿ ಬೆಲೆ 1 ರೂ ಹೆಚ್ಚಿವೆ. 22 ಕ್ಯಾರಟ್ ಚಿನ್ನದ ಬೆಲೆ 11,135 ರೂ ಇದ್ದದ್ದು 11,175 ರೂಗೆ ಏರಿದೆ. …
-
CrimeFinanceLatest News
EPFO ಸ್ಟಾಫ್ ಕೋ-ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣ: ಸಿಇಒಗಿಂತಲೂ ಅಧಿಕ ಆಸ್ತಿ ಗಳಿಸಿರುವ ಅಕೌಂಟೆಂಟ್ ಜಗದೀಶ್!
by shivby shivಬೆಂಗಳೂರಿನ ಇಪಿಎಫ್ಒ ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದ 70 ಕೋಟಿ ರೂ. ವಂಚನೆಯಲ್ಲಿ ಅಕೌಂಟೆಂಟ್ ಜಗದೀಶ್ ಮಾಸ್ಟರ್ಮೈಂಡ್ ಎಂಬುದು ಬಯಲಾಗಿದೆ. 21,000 ರೂ. ಸಂಬಳ ಪಡೆಯುತ್ತಿದ್ದ ಜಗದೀಶ್ ಮತ್ತು ಪತ್ನಿ ಲಕ್ಷ್ಮೀ ಐಷಾರಾಮಿ ಜೀವನ ನಡೆಸುತ್ತಿದ್ದು, ಹೂಡಿಕೆದಾರರ ಹಣವನ್ನು ಬೇನಾಮಿ …