ದೆಹಲಿಯ ಕೆಂಪು ಕೋಟೆ(RedFort) ಬಳಿ ಸೋಮವಾರ ಸಂಜೆ ನಿಗೂಢ ಸ್ಫೋಟ ಸಂಭವಿಸಿತ್ತು. ಇದರ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಭಾರಿ …
Latest News
-
-
FinanceInternationalLatest NewsNational
Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ
by shivby shivBullion Market 2025 November 11th: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಏರಿಕೆ ಮುಂದುವರಿದಿದೆ. ನಿನ್ನೆ 110 ರೂ ಏರಿದ್ದ ಚಿನ್ನದ ಬೆಲೆ ಇವತ್ತು 290 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 11,185 ರೂನಿಂದ 11,575 ರೂಗೆ …
-
ಬೆಂಗಳೂರು ನಮ್ಮ ಮೆಟ್ರೋ ಪಿಂಕ್ ಮಾರ್ಗದ ಉದ್ಘಾಟನೆಯು ರೈಲು ರೇಕ್ಗಳ ಕೊರತೆಯಿಂದ ಮತ್ತೆ ವಿಳಂಬವಾಗಿದೆ.ಮೊದಲು 2020ಕ್ಕೆ ನಿಗದಿಯಾಗಿದ್ದ ಉದ್ಘಾಟನೆ ಈಗ ಮೇ 2026ಕ್ಕೆ ಮುಂದೂಡಲ್ಪಟ್ಟಿದೆ. BEML ಸಂಸ್ಥೆಯಿಂದ ಮೆಟ್ರೋ ಬೋಗಿಗಳ ಪೂರೈಕೆ ವಿಳಂಬವಾಗಿರುವುದರಿಂದ ಉದ್ಘಾಟನೆಯಲ್ಲಿ ವಿಳಂಬವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದಾಗಿ …
-
CrimeLatest NewsNationalPolitical
ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಏರ್ಪೋರ್ಟ್, ರೈಲು ನಿಲ್ದಾಣಗಳಲ್ಲಿ ಹೈ ಅಲರ್ಟ್
by shivby shivದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದ ನಂತರ ಬೆಂಗಳೂರಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಾದ ಮೆಜೆಸ್ಟಿಕ್ ಬಸ್ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸರಿಗೆ ಜನರು ಸಹಕಾರ ನೀಡುವಂತೆ …
-
EducationLatest NewsNational
National Education Day 2025: ಶಿಕ್ಷಣವು ಜೀವನವನ್ನು ಬದಲಾಯಿಸುವ ಶಕ್ತಿಶಾಲಿ ಅಸ್ತ್ರ
by shivby shivವ್ಯಕ್ತಿಗಳು ಮತ್ತು ಸಮಾಜವನ್ನು ಸಕಾರಾತ್ಮಕ ರೀತಿಯಲ್ಲಿ ಬದಲಾಯಿಸುವ ಶಕ್ತಿ ಶಿಕ್ಷಣಕ್ಕಿದೆ. ಶಿಕ್ಷಣದ ಈ ಮಹತ್ವವನ್ನು ಎತ್ತಿ ಹಿಡಿದವರಲ್ಲಿ ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಕೂಡ ಒಬ್ಬರು. ಭಾರತೀಯ ಶಿಕ್ಷಣ ಕ್ಷೇತ್ರಕ್ಕೆ ಇವರು ನೀಡಿದ ಅತ್ಯುತ್ತಮ …
-
CrimeInternationalLatest NewsNational
ದೆಹಲಿಯಲ್ಲಿ ನಡೆದ ಕಾರು ಸ್ಫೋಟ ಆತ್ಮಾಹುತಿ ದಾಳಿ?: ತನಿಖಾ ಸಂಸ್ಥೆಗಳ ಶಂಕೆ
by shivby shivದೆಹಲಿ, ನವೆಂಬರ್ 11: ಕೆಂಪುಕೋಟೆ ಸಮೀಪದಲ್ಲಿ ಸಂಭವಿಸಿದ ಭೀಕರ ಕಾರು ಸ್ಫೋಟದಿಂದ ಜನ ಬೆಚ್ಚಿಬಿದ್ದಿದ್ದಾರೆ. ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ ಒಂದರ ಬಳಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಘಟನೆಯು ಭಯೋತ್ಪಾದಕ ಕೃತ್ಯವಾಗಿರುವ ಬಗ್ಗೆ ತನಿಖಾ ಸಂಸ್ಥೆಗಳು ಶಂಕೆ ವ್ಯಕ್ತಪಡಿಸಿವೆ. …
-
Latest NewsNationalPolitical
ದೆಹಲಿ ನಿಗೂಢ ಸ್ಫೋಟ: ಭದ್ರತಾ ಪಡೆಗಳ ಮುಖ್ಯಸ್ಥರ ಜತೆ ಅಮಿತ್ ಶಾ ಸಭೆ
by shivby shivನವದೆಹಲಿ, ನವೆಂಬರ್ 11: ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ನಿಗೂಢ ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ ಭದ್ರತಾ ಪಡೆಗಳ ಮುಖ್ಯಸ್ಥರ ಜತೆ ಅಮಿತ್ ಶಾ ಇಂದು ಸಭೆ ನಡೆಸಲಿದ್ದಾರೆ. ನಿನ್ನೆ ಘಟನಾ ಸ್ಥಳಕ್ಕೆ ಶಾ ಭೇಟಿ ನೀಡಿದ್ದರು. ದೆಹಲಿಯ …
-
EntertainmentInternationalLatest NewsNationalSports
ಟೀಮ್ ಇಂಡಿಯಾ ಆಟಗಾರರಿಗೆ ಗಂಭೀರ್ ಖಡಕ್ ಸೂಚನೆ
by shivby shivT20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ಗೆ ಫೆಬ್ರವರಿ 7 ರಿಂದ ಶುರುವಾಗಲಿದ್ದು, ಮೊದಲ ಪಂದ್ಯಕ್ಕೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಫೈನಲ್ ಪಂದ್ಯವು ಮಾರ್ಚ್ 8 ರಂದು ನಡೆಯಲಿದೆ ಎಂದು ತಿಳಿದು ಬಂದಿದೆ. ಅದಕ್ಕೂ ಮುನ್ನ …
-
EntertainmentLatest NewsNationalSports
ಆರ್ಸಿಬಿಗೆ ಬಿಗ್ ಶಾಕ್ ಕೊಟ್ಟ ಕ್ಯಾಪ್ಟನ್ ರಜತ್ ಪಾಟೀದಾರ್.. ಹೊಸ ಟೆನ್ಶನ್!
by shivby shivಇಂಡಿಯನ್ ಪ್ರೀಮಿಯರ್ ಲೀಗ್ ರಿಟೈನ್ಶನ್ಗೂ ಮುನ್ನ ಆರ್ಸಿಬಿ ಗೊಂದಲದ ಗೂಡಾಗಿದೆ. ಒಂದೆಡೆ ಆಟಗಾರರ ರಿಟೈನ್-ರಿಲೀಸ್ ಲೆಕ್ಕಾಚಾರ, ಇನ್ನೊಂದೆಡೆ ಫ್ರಾಂಚೈಸಿ ಮಾರಾಟದ ತಲೆಬಿಸಿ, ಇದ್ರ ನಡುವೆ ಕೊಹ್ಲಿ ನಿವೃತ್ತಿ ವದಂತಿ ಮ್ಯಾನೇಜ್ಮೆಂಟ್ನ ಟೆನ್ಶನ್ ಹೆಚ್ಚಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಹೊಸ ಟೆನ್ಶನ್ 4ರಿಂದ …
-
Latest NewsNationalPolitical
ಅಸ್ಸಾಂನಲ್ಲಿ ಬಹುಪತ್ನಿತ್ವ ನಿಷೇಧ, ಉಲ್ಲಂಘಿಸಿದ್ರೆ 7 ವರ್ಷ ಜೈಲು -ಬಿಜೆಪಿ ಸರ್ಕಾರದಿಂದ ಮಹತ್ವದ ನಿರ್ಧಾರ
by shivby shivಸೀಮಿತ ವಿನಾಯತಿಗಳೊಂದಿಗೆ ರಾಜ್ಯದಲ್ಲಿ ಬಹುಪತ್ನಿತ್ವ (polygamy) ನಿಷೇಧಿಸಲು ಅಸ್ಸಾಂ ಸರ್ಕಾರ ಮುಂದಾಗಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಸರ್ಕಾರ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.ಬಹುಪತ್ನಿತ್ವ ಪದ್ದತಿಗೆ ಅಂತ್ಯ ಹಾಡುವ ಉದ್ದೇಶದಿಂದ ಅಸ್ಸಾಂ ಸರ್ಕಾರ ಹೊಸ ಕಾನೂನು ತರೋದಕ್ಕೆ ಮುಂದಿಗಿದೆ. ನವೆಂಬರ್ …