ಬೆಂಗಳೂರು, ನ.8: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿಗಳು ಮತ್ತು ಉಗ್ರರಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ. ಈ ಬಗ್ಗೆ ವಿಡಿಯೋಗಳು ಕೂಡ ವೈರಲ್ ಆಗಿದ್ದು, ಈ ವಿಚಾರವಾಗಿ ಮಾಧ್ಯಮಗಳು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಪ್ರಶ್ನಿಸಿದೆ. ಆದರೆ ಸಿಎಂ ಸಿದ್ದರಾಮಯ್ಯ ಇದಕ್ಕೆ ಪ್ರತಿಕ್ರಿಯೆ ನೀಡಿಲ್ಲ, ಜೈಲಿನಲ್ಲಿ ಮೊಬೈಲ್ ನೀಡಿ ರೌಡಿಗಳು ಮತ್ತು ಉಗ್ರರಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಇದೀಗ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿದೆ. ಕೈದಿಗಳಿಗೆ ದೊರೆಯುತ್ತಿರುವ ವಿಐಪಿ ಸೌಲಭ್ಯಗಳು ಮತ್ತು ಮೊಬೈಲ್ ಫೋನ್ಗಳು ದೇಶದ ಭದ್ರತೆಗೆ ಗಂಭೀರ ಸವಾಲೊಡ್ಡಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ ಆತಂಕ …
Latest News
-
-
ಜೀ ಕನ್ನಡ ವಾಹಿನಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ “ಕ್ಷಮೆ” ಕೇಳಿ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ತಮ್ಮ ಕಾರ್ಯಕ್ರಮಗಳಿಂದ ಪ್ರೇಕ್ಷಕರು ಇತರ ಚಾನೆಲ್ಗಳನ್ನು ಮರೆಯುವಂತೆ ಮಾಡಿದ್ದಕ್ಕೆ ಕ್ಷಮೆ ಎಂಬುದು ಪೋಸ್ಟ್ನ ಸಾರಾಂಶ. ಆದರೆ, ಅನೇಕರು ಇದನ್ನು ಪ್ರತಿಸ್ಪರ್ಧಿ ವಾಹಿನಿಗಳಿಗೆ ನೀಡಿದ ಟಾಂಟ್ ಎಂದು …
-
ಉಡುಪಿ: ಕ್ಯಾನ್ಸರ್ನಿಂದ ನಿಧನರಾದ ಚಿತ್ರನಟ ಹರೀಶ್ ರಾಯ್ (Harish Rai) ಅವರ ಅಂತ್ಯಕ್ರಿಯೆಯು ಉಡುಪಿಯಲ್ಲಿ ಬ್ರಾಹ್ಮಣ ಸಂಪ್ರದಾಯದ ವಿಧಿವಿಧಾನದಲ್ಲಿ ನೆರವೇರಿತು. ಅಂಬಲಪಾಡಿಯಲ್ಲಿರುವ ಮೂಲ ಮನೆಯಲ್ಲಿ ತುಳು ಶಿವಳ್ಳಿ ಮಹತ್ವ ಬ್ರಾಹ್ಮಣ ಸಂಪ್ರದಾಯದ ಮೂಲಕ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಲಾಯಿತು. ತುಳಸಿ ಕಟ್ಟೆ …
-
InternationalLatest NewsNationalPoliticalPolitics
ನಾಚಿಕೆಗೇಡು… ಪಾಕ್ನ ಪರಮಾಣು ಕೇಂದ್ರದ ಮೇಲೆ ದಾಳಿ ನಡೆಸಲು ಇಂದಿರಾ ಗಾಂಧಿ ಅನುಮತಿ ಕೊಡಲಿಲ್ಲ: ಮಾಜಿ ಸಿಐಎ ಅಧಿಕಾರಿ
by shivby shivನವದೆಹಲಿ: 1980ರ ದಶಕದಲ್ಲಿ ಭಾರತ ಮತ್ತು ಇಸ್ರೇಲ್ ಜಂಟಿಯಾಗಿ ಪಾಕಿಸ್ತಾನದ ಕಹುತಾ ಪರಮಾಣು ಸ್ಥಾವರದ ಮೇಲೆ ದಾಳಿ ನಡೆಸಲು ಯೋಜಿಸಿದ್ದೆವು. ಆದ್ರೆ ಇಂದಿರಾ ಗಾಂಧಿ (Indira Gandhi) ಅವರು ದಾಳಿಗೆ ಅನುಮತಿ ಕೊಡಲಿಲ್ಲ ಎಂದು ಮಾಜಿ ಸಿಐಎ ಅಧಿಕಾರಿ ರಿಚರ್ಡ್ ಬಾರ್ಲೋ (Richard …
-
ಪಿಸ್ತೂಲ್.. (Pistol Movie) ಹೀಗೊಂದು ಹೆಸರಿನಲ್ಲಿ ಕನ್ನಡದ ಸಿನಿಮಾವೊಂದು ತೆರೆಗೆ ಬರಲು ತಯಾರಾಗುತ್ತಿದೆ. ಈಗಾಗಲೇ ಕನ್ನಡ ಚಿತ್ರರಂಗದಲ್ಲಿ (Sandalwood) ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಪ್ರಬೀಕ್ ಮೊಗವೀರ್, ಈ ಬಾರಿ ‘ಪಿಸ್ತೂಲ್’ ಎಂಬ ಈ ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಕಥೆಯನ್ನು ಪ್ರೇಕ್ಷಕರ …
-
CrimeLatest NewsNational
ಐಸಿಸ್ಗೆ ಮುಸ್ಲಿಂ ಯುವಕರನ್ನ ನೇಮಿಸುತ್ತಿದ್ದ ಉಗ್ರನಿಗೆ ಬೆಂಗಳೂರು ಸೆಂಟ್ರಲ್ ಜೈಲಲ್ಲಿ ರಾಜಾತಿಥ್ಯ!
by shivby shivಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಎಲ್ಲವೂ ಖುಲ್ಲಂ ಖುಲ್ಲ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಎಚ್ಚರಿಕೆ ಬಳಿಕವೂ ಹಣದ ದಾಹಕ್ಕೆ ಜೈಲಾಧಿಕಾರಿಗಳು ತಮ್ಮ ಚಾಳಿ ಮುಂದುವರಿಸಿದ್ದಾರೆ. ಹೀಗಾಗಿ ಭಯೋತ್ಪಾದಕರಿಗೂ ಪರಪ್ಪನ ಅಗ್ರಹಾರ ಜೈಲು ಸ್ವರ್ಗವಾಯ್ತಾ …
-
Latest NewsNationalPolitical
Parliament Winter Session: ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ
by shivby shivಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಿಂದ 19ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಮಾಹಿತಿ ನೀಡಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿರುವುದಾಗಿ ರಿಜಿಜು ಎಕ್ಸ್ನಲ್ಲಿ ತಿಳಿಸಿದ್ದಾರೆ. ರಾಷ್ಟ್ರಪತಿ …
-
EntertainmentLatest NewsNational
‘ಈ ಗೆಲುವು ಕೇವಲ ನಮ್ಮದಲ್ಲ’; ‘ಕಾಂತಾರ: ಚಾಪ್ಟರ್ 1’ ಸಕ್ಸಸ್ ಸೆಲೆಬ್ರೇಷನ್
by shivby shiv‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳ ಮೇಲಾಗಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 900 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಸಿನಿಮಾ ಈಗ ಒಟಿಟಿಗೆ ಬಂದಿದೆ. ಈ ಚಿತ್ರದ ಸಕ್ಸಸ್ ಪಾರ್ಟಿಯನ್ನು ತಂಡ ಸೆಲೆಬ್ರೇಟ್ ಮಾಡಿದೆ. ಆ …
-
EntertainmentLatest NewsNational
‘ನಾನು ವಿಜಯ್ನ ಮದುವೆ ಆಗ್ತೀನಿ’; ಕೊನೆಗೂ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ
by shivby shivRashmika Mandanna Wedding: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ವಿಷಯ ಇತ್ತೀಚೆಗೆ ಸಾಕಷ್ಟು ಚರ್ಚೆಯಲ್ಲಿದೆ. ನಿಶ್ಚಿತಾರ್ಥದ ಕುರಿತು ವದಂತಿಗಳು ಹರಿದಾಡುತ್ತಿದ್ದವು. “ದಿ ಗರ್ಲ್ಫ್ರೆಂಡ್” ಪ್ರಚಾರದ ವೇಳೆ, ತಾವು ವಿಜಯ್ ಅವರನ್ನು ಮದುವೆ ಆಗುವುದಾಗಿ ರಶ್ಮಿಕಾ ಪರೋಕ್ಷವಾಗಿ ದೃಢಪಡಿಸಿದ್ದಾರೆ. …
-
EntertainmentInternationalLatest NewsNationalSports
WPL 2026: ಯಾವ ತಂಡ ಎಷ್ಟು ಆಟಗಾರ್ತಿಯರನ್ನು ಖರೀದಿಸಬಹುದು?
by shivby shivWPL 2026 Auction: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಒಂದು ತಂಡವು ಗರಿಷ್ಠ 18 ಆಟಗಾರ್ತಿಯರನ್ನು ಹೊಂದಬಹುದು. ಇವರಲ್ಲಿ 6 ವಿದೇಶಿ ಆಟಗಾರ್ತಿಯರಿಗೆ ಅವಕಾಶ ನೀಡಬಹುದು. ಅಂದರೆ 12 ಭಾರತೀಯರು ಹಾಗೂ 6 ವಿದೇಶಿ ಆಟಗಾರ್ತಿಯರನ್ನು ತಂಡಕ್ಕೆ ಆಯ್ಕೆ ಮಾಡಬಹುದು. ಇದೀಗ ಎಲ್ಲಾ …