ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯಕ್ಷಗಾನ ಕಲಾವಿದರು ಮೇಳಕ್ಕೆಂದು 6-8 ತಿಂಗಳು ತಿರುಗಾಟದಲ್ಲೇ ಇರುವುದರಿಂದ ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸಿದ್ದರೆ, …
Mysuru
-
-
CrimeLatest NewsMysuru
ಚಾಮರಾಜನಗರ: ಸಾಲ ವಾಪಸ್ ಕೇಳಿದ್ದಕ್ಕೆ ವೃದ್ಧನ ಕೊಲೆ ಮಾಡಿದ ಆರೋಪ, ಮೂವರ ಬಂಧನ
by shivby shivಚಾಮರಾಜನಗರದ ಗುಂಡ್ಲುಪೇಟೆ ಹೆದ್ದಾರಿ ಬಳಿ ವೃದ್ಧ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಲ ಮರುಪಾವತಿಸುವಂತೆ ಕೇಳಿದ್ದಕ್ಕಾಗಿ ಸಾಲಗಾರ ವೃದ್ಧನನ್ನು ಹತ್ಯೆಗೈದಿದ್ದು, ಚಿನ್ನಾಭರಣವನ್ನೂ ದೋಚಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಪೊಲೀಸರು ಬಂಧಿತರಿಂದ ಚಿನ್ನ ವಶಪಡಿಸಿಕೊಂಡಿದ್ದು, ಕೊಲೆಗಾರರ ವಿಚಾರಣೆ ಮುಂದುವರೆದಿದೆ. …
-
Latest NewsMysuru
‘ಎಐ’ ಹುಲಿ ಹಾವಳಿಗೆ ಜನ ಹೈರಾಣ: ಕಿಡಿಗೇಡಿಗಳಿಗೆ ಅರಣ್ಯ ಇಲಾಖೆ ಖಡಕ್ ವಾರ್ನಿಂಗ್
by shivby shivಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ದಾಳಿ ಆತಂಕದ ನಡುವೆ, ಎಐ ನಿರ್ಮಿತ ಸುಳ್ಳು ಹುಲಿ ವಿಡಿಯೋಗಳು ಸಾರ್ವಜನಿಕರಲ್ಲಿ ಅನಗತ್ಯ ಭೀತಿ ಹುಟ್ಟಿಸುತ್ತಿವೆ. ಇಂತಹ ವಿಡಿಯೋಗಳನ್ನು ಹಂಚುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ. ಇದರಿಂದ ಇಲಾಖೆಯ ಕಾರ್ಯನಿರ್ವಹಣೆಗೂ ತೊಂದರೆಯಾಗುತ್ತಿದ್ದು, …
-
CrimeLatest NewsMysuru
ರಾಜ್ಯದಲ್ಲಿ ನಿಲ್ಲದ ಕಾಡಾನೆ ಹಾವಳಿ; ಕೊಡಗಿನಲ್ಲಿ ಆನೆ ದಾಳಿಗೆ ಕಾರ್ಮಿಕ ಬಲಿ
by shivby shivಮೈಸೂರು ಮತ್ತು ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಹುಲಿ ಮತ್ತು ಆನೆ ದಾಳಿಯಿಂದ ಹಲವು ಸಾವುಗಳು ಸಂಭವಿಸಿವೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಕಾಡಾನೆ ದಾಳಿಗೆ ಹಲವರು ಬಲಿಯಾಗುತ್ತಿದ್ದು, ಕೊಡಗಿನಲ್ಲಿ ಕಾಫಿ ತೋಟದ ಕಾರ್ಮಿಕ ಮೃತಪಟ್ಟಿದ್ದಾನೆ. ಆನೆ ಟ್ರ್ಯಾಕರ್ ಆಗಿ ಕಾರ್ಯ ನಿರ್ವಸುತ್ತಿದ್ದಾತನ ಮೇಲೆ ಏಕಾಏಕಿ …
-
Latest NewsMysuruPolitical
ಪರಪ್ಪನ ಅಗ್ರಹಾರ ಮಾತ್ರವಲ್ಲ, ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ರಾಜಾತಿಥ್ಯ?
by shivby shivಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದ ವಿಡಿಯೋ ವೈರಲ್ ಬೆನ್ನಲ್ಲೇ, ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ಮದ್ಯ, ಮಾಂಸ, ಮೊಬೈಲ್ ಫೋನ್ಗಳಂತಹ ದುಬಾರಿ ಸೌಲಭ್ಯಗಳು ಲಭ್ಯವಾಗುತ್ತಿರುವ ಬಗ್ಗೆ ವರದಿಯಾಗಿದೆ. ಜೈಲುಗಳು ಸುಧಾರಣಾ ಕೇಂದ್ರಗಳ ಬದಲಿಗೆ ಮೋಜಿನ ತಾಣಗಳಾಗಿ ಮಾರ್ಪಟ್ಟಿದ್ದು, ರಾಜ್ಯದ ಕಾರಾಗೃಹ …
-
FinanceLatest NewsMysuruNationalPoliticalPolitics
ಕಬ್ಬು ಬೆಳೆಗಾರರಿಗಾಗಿ ಕೇಂದ್ರ ಮಾಡಿದ್ದೇನು? ದಾಖಲೆ ಸಮೇತ ಸಿಎಂ ಸಿದ್ದರಾಮಯ್ಯಗೆ ಪ್ರಲ್ಹಾದ್ ಜೋಶಿ ತಿರುಗೇಟು
by shivby shivಕೇಂದ್ರ ಸರ್ಕಾರ ಕಬ್ಬು ಬೆಳೆಗಾರರ ಹಿತ ಕಾಯಲು ಬದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವಧಿಯಲ್ಲಿ FRP ಹೆಚ್ಚಳ, ಎಥೆನಾಲ್ ಉತ್ಪಾದನೆಗೆ ಉತ್ತೇಜನ ಹಾಗೂ ಸಕ್ಕರೆ ರಫ್ತಿನಿಂದ ರೈತರಿಗೆ ಲಾಭವಾಗಿದೆ ಎಂಬುದನ್ನು ಒತ್ತಿಹೇಳಿದ ಅವರು, ಕರ್ನಾಟಕ …
-
Latest NewsMysuruPolitical
ಮೈಸೂರಿನಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಯದುವೀರ್ ವಿರೋಧ; ಬದಲಿ ಕ್ರಮಕ್ಕಾಗಿ ಸಿಎಂಗೆ ಪತ್ರ
by shivby shivಮೈಸೂರಿನಲ್ಲಿ ಫ್ಲೈಓವರ್ ನಿರ್ಮಾಣವನ್ನು ಸಂಸದ ಯದುವೀರ್ ವಿರೋಧಿಸಿ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಮೈಸೂರಿನ ಪರಂಪರೆ ಮತ್ತು ಸಾಂಸ್ಕೃತಿಕ ಗುರುತನ್ನು ಕಾಪಾಡಲು ಅವರು ಮನವಿ ಮಾಡಿದ್ದಾರೆ. ಫ್ಲೈಓವರ್ಗಳಿಂದ ಸಂಚಾರ ಅಧ್ಯಯನದ ಕೊರತೆ ಮತ್ತು ನಾಗರಿಕ ಸಮಾಲೋಚನೆ ಇಲ್ಲದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ …
-
ಮೈಸೂರು ಹಾವು ಕಚ್ಚಿ ರೈತ ಮಹಿಳೆ ಸಾವು. ನಂಜನಗೂಡು ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ಘಟನೆ. ಮಹದೇವಮ್ಮ (55) ಮೃತ ರೈತ ಮಹಿಳೆ. ಜಾನುವಾರುಗಳಿಗೆ ಮೇವು ತರುತ್ತಿದ್ದ ವೇಳೆ ಹಾವು ಕಡಿತ. ಕೂಡಲೆ ಮೈಸೂರಿನ ಕೆ ಆರ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು. ಚಿಕಿತ್ಸೆ …