ಶಾಸಕ ರಾಜು ಕಾಗೆ ಬರೆದ ಪತ್ರದೊಂದಿಗೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಜೋರಾಗಿದೆ. 15 ಜಿಲ್ಲೆಗಳಿಗೆ ಅಭಿವೃದ್ಧಿ ಅನ್ಯಾಯ, ಮಲತಾಯಿ ಧೋರಣೆ ಆರೋಪಿಸಿ ಕೇಂದ್ರ-ರಾಜ್ಯ ಸರ್ಕಾರಗಳಿಗೆ ಕಾಗೆ ಪತ್ರ ಬರೆದಿದ್ದಾರೆ. ಮತ್ತೊಂದೆಡೆ ಬೆಳಗಾವಿ ಅಧಿವೇಶನದಲ್ಲಿ ಬೇಡಿಕೆ ಈಡೇರದಿದ್ದರೆ ಸುವರ್ಣ …
Political
-
-
InternationalLatest NewsNationalPolitical
ದೆಹಲಿ ನಿಗೂಢ ಸ್ಫೋಟ, ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ, ಪ್ರಧಾನಿ ಮೋದಿ ಪ್ರತಿಜ್ಞೆ
by shivby shivಭೂತಾನ್, ನವೆಂಬರ್ 11: ದೆಹಲಿಯಲ್ಲಿ ನಡೆದ ನಿಗೂಢ ಸ್ಫೋಟಕ್ಕೆ ಸಂಬಂಧಿಸಿದಂತೆ ಭೂತಾನ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಇಂದು ನಾನು ತುಂಬಾ ಭಾರವಾದ ಹೃದಯದಿಂದ ಇಲ್ಲಿಗೆ ಬಂದಿದ್ದೇನೆ. ನಿನ್ನೆ ಸಂಜೆ ದೆಹಲಿಯಲ್ಲಿ ನಡೆದ …
-
Latest NewsMysuruPolitical
ಪರಪ್ಪನ ಅಗ್ರಹಾರ ಮಾತ್ರವಲ್ಲ, ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ರಾಜಾತಿಥ್ಯ?
by shivby shivಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದ ವಿಡಿಯೋ ವೈರಲ್ ಬೆನ್ನಲ್ಲೇ, ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ಮದ್ಯ, ಮಾಂಸ, ಮೊಬೈಲ್ ಫೋನ್ಗಳಂತಹ ದುಬಾರಿ ಸೌಲಭ್ಯಗಳು ಲಭ್ಯವಾಗುತ್ತಿರುವ ಬಗ್ಗೆ ವರದಿಯಾಗಿದೆ. ಜೈಲುಗಳು ಸುಧಾರಣಾ ಕೇಂದ್ರಗಳ ಬದಲಿಗೆ ಮೋಜಿನ ತಾಣಗಳಾಗಿ ಮಾರ್ಪಟ್ಟಿದ್ದು, ರಾಜ್ಯದ ಕಾರಾಗೃಹ …
-
Latest NewsNationalPolitical
Bihar Exit Poll 2025: ಬಿಹಾರ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಫಲಿತಾಂಶ ಯಾವಾಗ? ಎಲ್ಲೆಲ್ಲಿ ವೀಕ್ಷಿಸಬಹುದು?
by shivby shivBihar Assembly Election 2025 Exit Poll Time: ನವೆಂಬರ್ 11 ರಂದು ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ತಕ್ಷಣ, ಎಲ್ಲಾ ಟಿವಿ ಸುದ್ದಿ ವಾಹಿನಿಗಳಲ್ಲಿ ಎಕ್ಸಿಟ್ ಪೋಲ್ಗಳು ಪ್ರಸಾರವಾಗಲು ಪ್ರಾರಂಭವಾಗುತ್ತವೆ. ಸಂಭಾವ್ಯ ಚುನಾವಣಾ ಫಲಿತಾಂಶಗಳ ಬಗ್ಗೆ …
-
CrimeLatest NewsNationalPolitical
ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಏರ್ಪೋರ್ಟ್, ರೈಲು ನಿಲ್ದಾಣಗಳಲ್ಲಿ ಹೈ ಅಲರ್ಟ್
by shivby shivದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದ ನಂತರ ಬೆಂಗಳೂರಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಾದ ಮೆಜೆಸ್ಟಿಕ್ ಬಸ್ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸರಿಗೆ ಜನರು ಸಹಕಾರ ನೀಡುವಂತೆ …
-
Latest NewsNationalPolitical
ದೆಹಲಿ ನಿಗೂಢ ಸ್ಫೋಟ: ಭದ್ರತಾ ಪಡೆಗಳ ಮುಖ್ಯಸ್ಥರ ಜತೆ ಅಮಿತ್ ಶಾ ಸಭೆ
by shivby shivನವದೆಹಲಿ, ನವೆಂಬರ್ 11: ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ನಿಗೂಢ ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ ಭದ್ರತಾ ಪಡೆಗಳ ಮುಖ್ಯಸ್ಥರ ಜತೆ ಅಮಿತ್ ಶಾ ಇಂದು ಸಭೆ ನಡೆಸಲಿದ್ದಾರೆ. ನಿನ್ನೆ ಘಟನಾ ಸ್ಥಳಕ್ಕೆ ಶಾ ಭೇಟಿ ನೀಡಿದ್ದರು. ದೆಹಲಿಯ …
-
Latest NewsNationalPolitical
ಅಸ್ಸಾಂನಲ್ಲಿ ಬಹುಪತ್ನಿತ್ವ ನಿಷೇಧ, ಉಲ್ಲಂಘಿಸಿದ್ರೆ 7 ವರ್ಷ ಜೈಲು -ಬಿಜೆಪಿ ಸರ್ಕಾರದಿಂದ ಮಹತ್ವದ ನಿರ್ಧಾರ
by shivby shivಸೀಮಿತ ವಿನಾಯತಿಗಳೊಂದಿಗೆ ರಾಜ್ಯದಲ್ಲಿ ಬಹುಪತ್ನಿತ್ವ (polygamy) ನಿಷೇಧಿಸಲು ಅಸ್ಸಾಂ ಸರ್ಕಾರ ಮುಂದಾಗಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಸರ್ಕಾರ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.ಬಹುಪತ್ನಿತ್ವ ಪದ್ದತಿಗೆ ಅಂತ್ಯ ಹಾಡುವ ಉದ್ದೇಶದಿಂದ ಅಸ್ಸಾಂ ಸರ್ಕಾರ ಹೊಸ ಕಾನೂನು ತರೋದಕ್ಕೆ ಮುಂದಿಗಿದೆ. ನವೆಂಬರ್ …
-
Latest NewsPoliticalPolitics
ನವೆಂಬರ್ ಕ್ರಾಂತಿ ಕಿಚ್ಚಿನ ಮಧ್ಯೆ ಹೊಸ ದಾಖಲೆಯತ್ತ ಸಿಎಂ ಸಿದ್ದರಾಮಯ್ಯ ದಾಪುಗಾಲು!
by shivby shivಒಂದೆಡೆ ಸಿಎಂ ಕುರ್ಚಿ ಬದಲಾವಣೆಯ ಗುಸುಗುಸು ಕಾಂಗ್ರೆಸ್ ಆಂತರಿಕ ವಲಯದಲ್ಲಿ ಚರ್ಚೆಯಾಗುತ್ತಿದ್ದರೆ ಮತ್ತೊಂದೆಡೆ, ‘ಅತ್ಯಧಿಕ ಅವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ’ ಎಂಬ ದಾಖಲೆ ಬರೆಯುವತ್ತ ಸಿದ್ದರಾಮಯ್ಯ ದಾಪುಗಾಲಿಡುತ್ತಿದ್ದಾರೆ. ಜನವರಿ 5ರ ವರೆಗೆ ಸಿಎಂ ಆಗಿ ಮುಂದುವರಿದಿದ್ದೇ ಆದರೆ, ಮಾಜಿ ಸಿಎಂ ದೇವರಾಜ …
-
Latest NewsNationalPoliticalPolitics
ಆರ್ಎಸ್ಎಸ್ಗೆ ಮುಸ್ಲಿಮರು ಕೂಡ ಸೇರಬಹುದೇ? ಮೋಹನ್ ಭಾಗವತ್ ಹೇಳಿದ್ದೇನು?
by shivby shivರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಮುಸ್ಲಿಮರು ಕೂಡ ಸೇರಬಹುದೇ ಎಂದು ಜನರು ಕೇಳಿರುವ ಪ್ರಶ್ನೆಗೆ ಆರ್ಎಸ್ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ನೇರವಾಗಿ ಉತ್ತರಿಸಿದ್ದಾರೆ. ಆರ್ಎಸ್ಎಸ್ನಲ್ಲಿ ಯಾವುದೇ ಬ್ರಾಹ್ಮಣರನ್ನು ಪ್ರತ್ಯೇಕವಾಗಿ ಗುರುತಿಸುವುದಿಲ್ಲ, ಯಾವುದೇ ಮುಸ್ಲಿಮರನ್ನು ಅನುಮತಿ ಆಧಾರದ ಮೇಲೆ ಸೇರಿಸಿಕೊಳ್ಳುವುದಿಲ್ಲ, ಅಥವಾ …
-
EducationLatest NewsNationalPolitical
ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಇನ್ನುಮುಂದೆ ವಂದೇ ಮಾತರಂ ಗೀತೆ ಹಾಡುವುದು ಕಡ್ಡಾಯ
by shivby shivಉತ್ತರ ಪ್ರದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ‘ವಂದೇ ಮಾತರಂ’ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಘೋಷಿಸಿದ್ದಾರೆ. ವಂದೇ ಮಾತರಂ ಕೇವಲ ಹಾಡಲ್ಲ, ಅದು ಭಾರತದ ಏಕತೆ ಮತ್ತು ಸಮಗ್ರತೆಯನ್ನು ಪ್ರತಿನಿಧಿಸುತ್ತದೆ ಎಂದು ಅವರು ಹೇಳಿದರು.ಯಾವುದೇ ಧರ್ಮ …