ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ನಲ್ಲಿ ನಡೆದ ಸಾಮೂಹಿಕ ನಮಾಜ್ ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಭದ್ರತಾ ಲೋಪ ಮತ್ತು ಓಲೈಕೆ ರಾಜಕಾರಣದ ಬಗ್ಗೆ ಪ್ರಶ್ನೆ ಮಾಡಿದೆ. ಅನುಮತಿ ಪಡೆದ ಮೇಲೂ ಆರ್ಎಸ್ಎಸ್ ನಡೆಸುವ …
Political
-
-
Latest NewsPolitical
ಸಾರಿಗೆ ನೌಕರರಿಗೆ ಬಿಗ್ ಬಿಗ್ ಶಾಕ್: ಶಕ್ತಿ ಯೋಜನೆ ಬಗ್ಗೆ ಬೇಕಾಬಿಟ್ಟಿ ಮಾತನಾಡಿದರೆ ಅಮಾನತಾಗೋದು ಗ್ಯಾರಂಟಿ!
by shivby shivಶಕ್ತಿ ಸ್ಕೀಮ್ ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ, ಮಹಿಳೆಯರ ಅಚ್ಚುಮೆಚ್ಚಿನ ಯೋಜನೆ ಕೂಡ ಹೌದು. ಆದರೆ ಈ ಯೋಜನೆ ಬಗ್ಗೆ ಚಾಲಕ, ನಿರ್ವಾಹಕರು ಬೇಕಾಬಿಟ್ಟಿ ಆಗಿ ಮಾತನಾಡುತ್ತಿದ್ದಾರೆಂದು ದೂರುಗಳು ಬಂದ ಕಾರಣ ಸಾರಿಗೆ ಇಲಾಖೆ ಖಡಕ್ ಆದೇಶಕ್ಕೆ ಮುಂದಾಗಿದೆ. ಇದಕ್ಕೆ ಸಿಬ್ಬಂದಿಯಿಂದ …
-
Latest NewsPoliticalPolitics
ಪೂರ್ಣಾವಧಿ ಸಿಎಂ ಎಂದ ಬಳಿಕ ಡಿಕೆ ಶಿವಕುಮಾರ್ ಮುಖ ನೋಡುತ್ತಲೇ ವರಸೆ ಬದಲಿಸಿದ ಸಿದ್ದರಾಮಯ್ಯ!
by shivby shivಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಕುರಿತು ಕೂಡ್ಲಿಗಿಯಲ್ಲಿ ನೀಡಿದ ಹೇಳಿಕೆ ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಚರ್ಚೆಗೆ ಮತ್ತಷ್ಟು ಇಂಬು ನೀಡಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ ನೋಡಿದ ನಂತರ ಸಿದ್ದರಾಮಯ್ಯ ಹೇಳಿಕೆಯನ್ನು ತುಸು ಬದಲಾಯಿಸಿದ್ದೇ ಇದಕ್ಕೆ ಕಾರಣ. ಹಾಗಾದರೆ ಮೊದಲಿಗೆ …
-
CrimeLatest NewsPoliticalPolitics
ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಗಳು, ಉಗ್ರರಿಗೆ ರಾಜಾತಿಥ್ಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
by shivby shivಬೆಂಗಳೂರು, ನ.8: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿಗಳು ಮತ್ತು ಉಗ್ರರಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ. ಈ ಬಗ್ಗೆ ವಿಡಿಯೋಗಳು ಕೂಡ ವೈರಲ್ ಆಗಿದ್ದು, ಈ ವಿಚಾರವಾಗಿ ಮಾಧ್ಯಮಗಳು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಪ್ರಶ್ನಿಸಿದೆ. ಆದರೆ ಸಿಎಂ ಸಿದ್ದರಾಮಯ್ಯ ಇದಕ್ಕೆ ಪ್ರತಿಕ್ರಿಯೆ ನೀಡಿಲ್ಲ, ಜೈಲಿನಲ್ಲಿ ಮೊಬೈಲ್ ನೀಡಿ ರೌಡಿಗಳು ಮತ್ತು ಉಗ್ರರಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಇದೀಗ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿದೆ. ಕೈದಿಗಳಿಗೆ ದೊರೆಯುತ್ತಿರುವ ವಿಐಪಿ ಸೌಲಭ್ಯಗಳು ಮತ್ತು ಮೊಬೈಲ್ ಫೋನ್ಗಳು ದೇಶದ ಭದ್ರತೆಗೆ ಗಂಭೀರ ಸವಾಲೊಡ್ಡಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ ಆತಂಕ …
-
InternationalLatest NewsNationalPoliticalPolitics
ನಾಚಿಕೆಗೇಡು… ಪಾಕ್ನ ಪರಮಾಣು ಕೇಂದ್ರದ ಮೇಲೆ ದಾಳಿ ನಡೆಸಲು ಇಂದಿರಾ ಗಾಂಧಿ ಅನುಮತಿ ಕೊಡಲಿಲ್ಲ: ಮಾಜಿ ಸಿಐಎ ಅಧಿಕಾರಿ
by shivby shivನವದೆಹಲಿ: 1980ರ ದಶಕದಲ್ಲಿ ಭಾರತ ಮತ್ತು ಇಸ್ರೇಲ್ ಜಂಟಿಯಾಗಿ ಪಾಕಿಸ್ತಾನದ ಕಹುತಾ ಪರಮಾಣು ಸ್ಥಾವರದ ಮೇಲೆ ದಾಳಿ ನಡೆಸಲು ಯೋಜಿಸಿದ್ದೆವು. ಆದ್ರೆ ಇಂದಿರಾ ಗಾಂಧಿ (Indira Gandhi) ಅವರು ದಾಳಿಗೆ ಅನುಮತಿ ಕೊಡಲಿಲ್ಲ ಎಂದು ಮಾಜಿ ಸಿಐಎ ಅಧಿಕಾರಿ ರಿಚರ್ಡ್ ಬಾರ್ಲೋ (Richard …
-
Latest NewsNationalPolitical
Parliament Winter Session: ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ
by shivby shivಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಿಂದ 19ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಮಾಹಿತಿ ನೀಡಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿರುವುದಾಗಿ ರಿಜಿಜು ಎಕ್ಸ್ನಲ್ಲಿ ತಿಳಿಸಿದ್ದಾರೆ. ರಾಷ್ಟ್ರಪತಿ …
-
Latest NewsNationalPolitical
ವಾರಾಣಸಿಯಲ್ಲಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ
by shivby shivವಾರಾಣಸಿ, ನವೆಂಬರ್ 08: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಇದು ಭಾರತದ ಸೆಮಿ-ಹೈಸ್ಪೀಡ್ ರೈಲುಗಳ ವಿಸ್ತರಣೆಯಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದಂತಾಗಿದೆ. ಈ …
-
FinanceLatest NewsMysuruNationalPoliticalPolitics
ಕಬ್ಬು ಬೆಳೆಗಾರರಿಗಾಗಿ ಕೇಂದ್ರ ಮಾಡಿದ್ದೇನು? ದಾಖಲೆ ಸಮೇತ ಸಿಎಂ ಸಿದ್ದರಾಮಯ್ಯಗೆ ಪ್ರಲ್ಹಾದ್ ಜೋಶಿ ತಿರುಗೇಟು
by shivby shivಕೇಂದ್ರ ಸರ್ಕಾರ ಕಬ್ಬು ಬೆಳೆಗಾರರ ಹಿತ ಕಾಯಲು ಬದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವಧಿಯಲ್ಲಿ FRP ಹೆಚ್ಚಳ, ಎಥೆನಾಲ್ ಉತ್ಪಾದನೆಗೆ ಉತ್ತೇಜನ ಹಾಗೂ ಸಕ್ಕರೆ ರಫ್ತಿನಿಂದ ರೈತರಿಗೆ ಲಾಭವಾಗಿದೆ ಎಂಬುದನ್ನು ಒತ್ತಿಹೇಳಿದ ಅವರು, ಕರ್ನಾಟಕ …
-
FinanceLatest NewsPoliticalPolitics
ಗುತ್ತಿಗೆದಾರರಿಗೆ ಯಾಕೆ ಬಿಲ್ ಬಿಡುಗಡೆಯಾಗುತ್ತಿಲ್ಲ? ಕಾರಣ ಕೊಟ್ಟ ಹಣಕಾಸು ಇಲಾಖೆ ಕಾರ್ಯದರ್ಶಿ
by shivby shiv33,000 ಕೋಟಿ ರೂ.ಗಳ ಬಾಕಿ ಬಿಲ್ಗಳನ್ನು ಸರ್ಕಾರ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ಇತ್ತೀಚೆಗೆ ಕರ್ನಾಟಕ ಗುತ್ತಿಗೆದಾರರ ಸಂಘ ಆರೋಪಿಸಿತ್ತು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿತ್ತು. ಆದರೆ, ಹಣ ಯಾಕೆ ಬಿಡುಗಡೆಯಾಗುತ್ತಿಲ್ಲ ಎಂಬುದಕ್ಕೆ …
-
Latest NewsNationalPoliticalPolitics
ಹೈಕಮಾಂಡ್ ನಾಯಕರ ಭೇಟಿ ಮಾಡೇ ಇಲ್ಲ ಎಂದ ಡಿಕೆ ಶಿವಕುಮಾರ್: ದೆಹಲಿಗೆ ಹೋಗಿದ್ಯಾಕೆ? ಇಲ್ಲಿದೆ ಉತ್ತರ
by shivby shivಬೆಂಗಳೂರು, ನವೆಂಬರ್ 6: ನವೆಂಬರ್ ಕ್ರಾಂತಿಯ ಊಹಾಪೋಹಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೆಹಲಿ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಆದರೆ, ಈ ಕುರಿತು ಸ್ಪಷ್ಟನೆ ನೀಡಿರುವ ಅವರು, ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ, ಮಾಡುತ್ತಲೂ ಇಲ್ಲ ಎಂದು ತಿಳಿಸಿದ್ದಾರೆ. …