ತಿರುಮಲ ತಿರುಪತಿ ದೇವಸ್ಥಾನಕ್ಕೆ (ಟಿಟಿಡಿ) ಉತ್ತರಾಖಂಡ ಮೂಲದ ಡೈರಿಯೊಂದು ಯಾವುದೇ ಮೂಲದಿಂದ ಹಾಲು ಅಥವಾ ಬೆಣ್ಣೆಯನ್ನು ಖರೀದಿಸದೆ ಬೃಹತ್ ಪ್ರಮಾಣದಲ್ಲಿ ತುಪ್ಪವನ್ನು ಪೂರೈಸಿದೆ ಎಂದು ಸಿಬಿಐನ ವಿಶೇಷ ತನಿಖಾ ತಂಡ (ಎಸ್ಐಟಿ) ಆಘಾತಕಾರಿ ಬಹಿರಂಗಪಡಿಸಿದೆ. 2019 ಮತ್ತು 2024 ರ ನಡುವೆ …
Politics
-
-
Latest NewsPoliticalPolitics
ಪೂರ್ಣಾವಧಿ ಸಿಎಂ ಎಂದ ಬಳಿಕ ಡಿಕೆ ಶಿವಕುಮಾರ್ ಮುಖ ನೋಡುತ್ತಲೇ ವರಸೆ ಬದಲಿಸಿದ ಸಿದ್ದರಾಮಯ್ಯ!
by shivby shivಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಕುರಿತು ಕೂಡ್ಲಿಗಿಯಲ್ಲಿ ನೀಡಿದ ಹೇಳಿಕೆ ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಚರ್ಚೆಗೆ ಮತ್ತಷ್ಟು ಇಂಬು ನೀಡಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ ನೋಡಿದ ನಂತರ ಸಿದ್ದರಾಮಯ್ಯ ಹೇಳಿಕೆಯನ್ನು ತುಸು ಬದಲಾಯಿಸಿದ್ದೇ ಇದಕ್ಕೆ ಕಾರಣ. ಹಾಗಾದರೆ ಮೊದಲಿಗೆ …
-
CrimeLatest NewsPoliticalPolitics
ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಗಳು, ಉಗ್ರರಿಗೆ ರಾಜಾತಿಥ್ಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
by shivby shivಬೆಂಗಳೂರು, ನ.8: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿಗಳು ಮತ್ತು ಉಗ್ರರಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ. ಈ ಬಗ್ಗೆ ವಿಡಿಯೋಗಳು ಕೂಡ ವೈರಲ್ ಆಗಿದ್ದು, ಈ ವಿಚಾರವಾಗಿ ಮಾಧ್ಯಮಗಳು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಪ್ರಶ್ನಿಸಿದೆ. ಆದರೆ ಸಿಎಂ ಸಿದ್ದರಾಮಯ್ಯ ಇದಕ್ಕೆ ಪ್ರತಿಕ್ರಿಯೆ ನೀಡಿಲ್ಲ, ಜೈಲಿನಲ್ಲಿ ಮೊಬೈಲ್ ನೀಡಿ ರೌಡಿಗಳು ಮತ್ತು ಉಗ್ರರಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಇದೀಗ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿದೆ. ಕೈದಿಗಳಿಗೆ ದೊರೆಯುತ್ತಿರುವ ವಿಐಪಿ ಸೌಲಭ್ಯಗಳು ಮತ್ತು ಮೊಬೈಲ್ ಫೋನ್ಗಳು ದೇಶದ ಭದ್ರತೆಗೆ ಗಂಭೀರ ಸವಾಲೊಡ್ಡಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ ಆತಂಕ …
-
InternationalLatest NewsNationalPoliticalPolitics
ನಾಚಿಕೆಗೇಡು… ಪಾಕ್ನ ಪರಮಾಣು ಕೇಂದ್ರದ ಮೇಲೆ ದಾಳಿ ನಡೆಸಲು ಇಂದಿರಾ ಗಾಂಧಿ ಅನುಮತಿ ಕೊಡಲಿಲ್ಲ: ಮಾಜಿ ಸಿಐಎ ಅಧಿಕಾರಿ
by shivby shivನವದೆಹಲಿ: 1980ರ ದಶಕದಲ್ಲಿ ಭಾರತ ಮತ್ತು ಇಸ್ರೇಲ್ ಜಂಟಿಯಾಗಿ ಪಾಕಿಸ್ತಾನದ ಕಹುತಾ ಪರಮಾಣು ಸ್ಥಾವರದ ಮೇಲೆ ದಾಳಿ ನಡೆಸಲು ಯೋಜಿಸಿದ್ದೆವು. ಆದ್ರೆ ಇಂದಿರಾ ಗಾಂಧಿ (Indira Gandhi) ಅವರು ದಾಳಿಗೆ ಅನುಮತಿ ಕೊಡಲಿಲ್ಲ ಎಂದು ಮಾಜಿ ಸಿಐಎ ಅಧಿಕಾರಿ ರಿಚರ್ಡ್ ಬಾರ್ಲೋ (Richard …
-
Latest NewsLife StylePolitics
Viral Post: ಬೇರೆ ಕಂಪನಿಗಳಿಗೆ ಸಂದರ್ಶನ ಇದೆ ಎಂದು ಸತ್ಯ ಹೇಳಿ ಕೆಲಸ ಕಳೆದುಕೊಂಡ ವ್ಯಕ್ತಿ!
by shivby shivವ್ಯಕ್ತಿಯೊಬ್ಬರು ಸಂದರ್ಶನದ ವೇಳೆ ಬೇರೆ ಕಂಪನಿಗಳಿಗೆ ಸಂದರ್ಶನ ಇದೆ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಂಡಿದ್ದಾರೆ, ಇದೀಗ ಈ ಸತ್ಯ ಹೇಳಿ ಕೆಲಸದ ಅವಕಾಶವನ್ನು ಕಳೆದುಕೊಂಡಿದ್ದಾನೆ. ಎಚ್ಆರ್, ಸತ್ಯ ಹೇಳಿದ ತಕ್ಷಣ ಸಂದರ್ಶನವನ್ನು ಮಧ್ಯದಲ್ಲೇ ನಿಲ್ಲಿಸಿದ್ದಾರೆ. ಸತ್ಯ ಹೇಳುವುದು ಕೆಲವು ಬಾರಿ ಕಹಿಯಾಗಿರುತ್ತದೆ. ಇಂದಿನ …
-
FinanceLatest NewsMysuruNationalPoliticalPolitics
ಕಬ್ಬು ಬೆಳೆಗಾರರಿಗಾಗಿ ಕೇಂದ್ರ ಮಾಡಿದ್ದೇನು? ದಾಖಲೆ ಸಮೇತ ಸಿಎಂ ಸಿದ್ದರಾಮಯ್ಯಗೆ ಪ್ರಲ್ಹಾದ್ ಜೋಶಿ ತಿರುಗೇಟು
by shivby shivಕೇಂದ್ರ ಸರ್ಕಾರ ಕಬ್ಬು ಬೆಳೆಗಾರರ ಹಿತ ಕಾಯಲು ಬದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವಧಿಯಲ್ಲಿ FRP ಹೆಚ್ಚಳ, ಎಥೆನಾಲ್ ಉತ್ಪಾದನೆಗೆ ಉತ್ತೇಜನ ಹಾಗೂ ಸಕ್ಕರೆ ರಫ್ತಿನಿಂದ ರೈತರಿಗೆ ಲಾಭವಾಗಿದೆ ಎಂಬುದನ್ನು ಒತ್ತಿಹೇಳಿದ ಅವರು, ಕರ್ನಾಟಕ …
-
FinanceLatest NewsPoliticalPolitics
ಗುತ್ತಿಗೆದಾರರಿಗೆ ಯಾಕೆ ಬಿಲ್ ಬಿಡುಗಡೆಯಾಗುತ್ತಿಲ್ಲ? ಕಾರಣ ಕೊಟ್ಟ ಹಣಕಾಸು ಇಲಾಖೆ ಕಾರ್ಯದರ್ಶಿ
by shivby shiv33,000 ಕೋಟಿ ರೂ.ಗಳ ಬಾಕಿ ಬಿಲ್ಗಳನ್ನು ಸರ್ಕಾರ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ಇತ್ತೀಚೆಗೆ ಕರ್ನಾಟಕ ಗುತ್ತಿಗೆದಾರರ ಸಂಘ ಆರೋಪಿಸಿತ್ತು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿತ್ತು. ಆದರೆ, ಹಣ ಯಾಕೆ ಬಿಡುಗಡೆಯಾಗುತ್ತಿಲ್ಲ ಎಂಬುದಕ್ಕೆ …
-
Latest NewsNationalPoliticalPolitics
ಹೈಕಮಾಂಡ್ ನಾಯಕರ ಭೇಟಿ ಮಾಡೇ ಇಲ್ಲ ಎಂದ ಡಿಕೆ ಶಿವಕುಮಾರ್: ದೆಹಲಿಗೆ ಹೋಗಿದ್ಯಾಕೆ? ಇಲ್ಲಿದೆ ಉತ್ತರ
by shivby shivಬೆಂಗಳೂರು, ನವೆಂಬರ್ 6: ನವೆಂಬರ್ ಕ್ರಾಂತಿಯ ಊಹಾಪೋಹಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೆಹಲಿ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಆದರೆ, ಈ ಕುರಿತು ಸ್ಪಷ್ಟನೆ ನೀಡಿರುವ ಅವರು, ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ, ಮಾಡುತ್ತಲೂ ಇಲ್ಲ ಎಂದು ತಿಳಿಸಿದ್ದಾರೆ. …
-
FinanceLatest NewsPoliticalPolitics
ದಸರಾ ವೇಳೆ GST ಸಂಗ್ರಹದಲ್ಲಿ ಕರ್ನಾಟಕ ಟಾಪ್: ಗ್ಯಾರಂಟಿ ಯೋಜನೆ ಎಫೆಕ್ಟ್ ಎಂದ ಸಿಎಂ ಸಿದ್ದರಾಮಯ್ಯ
by shivby shivದಸರಾ ಹಬ್ಬದ ಸಂದರ್ಭದಲ್ಲಿ ಕರ್ನಾಟಕದ GST ಸಂಗ್ರಹದಲ್ಲಿ ದಾಖಲೆಯ ಹೆಚ್ಚಳವಾಗಿದೆ. ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯದ ತೆರಿಗೆ ಆದಾಯವು ಶೇ.10ರಷ್ಟು ವೃದ್ಧಿ ಕಂಡಿದೆ. ಅಕ್ಟೋಬರ್ನಲ್ಲಿ 14,395 ಕೋಟಿ ಸಂಗ್ರಹವಾಗಿದ್ದು, GST ದರ ಕಡಿತ ಮತ್ತು ಹಬ್ಬದ ಖರೀದಿ ಈ ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ. …
-
InternationalLatest NewsPoliticalPolitics
ಮೇಯರ್ ಜೊಹ್ರಾನ್ ಕಟು ಭಾಷಣ, ನನ್ನ ಸಹಿಯೂ ಬೇಕು, ಸ್ವಲ್ಪ ವಿಧೇಯತೆಯಿಂದ ವರ್ತಿಸಿ ಎಂದ ಟ್ರಂಪ್
by shivby shivಭಾರತದ ಪ್ರಮುಖ ಚಲನಚಿತ್ರ ನಿರ್ಮಾಪಕಿ ಮೀರಾ ನಾಯರ್ ಪುತ್ರ ಜೊಹ್ರಾನ್ ಮಮ್ದಾನಿ(Zohran Mamdani) ನ್ಯೂಯಾರ್ಕ್ನ ಮೇಯರ್ ಹುದ್ದೆಯನ್ನು ತನ್ನದಾಗಿಸಿಕೊಂಡಿದ್ದಾರೆ. ಟ್ರಂಪ್ ವಿರೋಧದ ನಡುವೆಯೂ ಅವರು ಗೆದ್ದು ಬೀಗಿದ್ದಾರೆ. ಎಷ್ಟರ ಮಟ್ಟಿಗೆ ಟ್ರಂಪ್ ಅವರನ್ನು ದ್ವೇಷಿಸುತ್ತಿದ್ದರೆಂದರೆ ಒಂದೊಮ್ಮೆ ಚುನಾವಣೆಯಲ್ಲಿ ಸೋತರೆ ಅವರನ್ನು ನ್ಯೂಯಾರ್ಕ್ನಿಂದ …