The Hundred 2025: ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಇದು 100 ಎಸೆತಗಳ ಪಂದ್ಯ ಎಂಬುದು ವಿಶೇಷ. ಅಂದರೆ ಟಿ20 ಬದಲಿಗೆ ಇಲ್ಲಿ ಪ್ರತಿ ಇನಿಂಗ್ಸ್ಗೆ 100 ಎಸೆತಗಳನ್ನು ಎಸೆಯಲಾಗುತ್ತದೆ. ಹಾಗೆಯೇ ಒಂದು ಓವರ್ನಲ್ಲಿ 5 ಎಸೆತಗಳು ಇರಲಿವೆ. …
Category:
Sports
-
-
EntertainmentInternationalLatest NewsSports
Ashes 2025: ಆ್ಯಶಸ್ ಸರಣಿಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ : ಸ್ಟೀವ್ ಸ್ಮಿತ್ ನಾಯಕ
by shivby shivAustralia vs England: ನವೆಂಬರ್ 21 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅಲಭ್ಯರಾಗಿದ್ದಾರೆ. ಕಮಿನ್ಸ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಮೊದಲ ಮ್ಯಾಚ್ನಲ್ಲಿ ಅನುಭವಿ ಆಟಗಾರ ಸ್ಟೀವ್ ಸ್ಮಿತ್ ಮುನ್ನಡೆಸಲಿದ್ದಾರೆ. …
-
Sports
IND vs PAK ಮ್ಯಾಚ್: ಮತ್ತೆ ನಾಲಿಗೆ ಹರಿಬಿಟ್ಟ ಅಫ್ರಿದಿ.. ಕೆರಳಿದ ಟೀಂ ಇಂಡಿಯಾ ಅಭಿಮಾನಿಗಳು..!
by adminby adminಇಂಡೋ-ಪಾಕ್ ಹೈವೋಲ್ಟೆಜ್ ಕದನಕ್ಕೆ ಕೌಂಟ್ಡೌನ್ ಶುರುವಾಗಿದೆ. ಬದ್ಧವೈರಿಗಳ ನಡುವಿನ ಕದನದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಇದ್ರ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟರ್ ಶಾಹೀದ್ ಅಫ್ರಿದಿ ನಾಲಿಗೆ ಹರಿಬಿಟ್ಟು ಟೀಮ್ ಇಂಡಿಯಾ ಆಟಗಾರರು ಹಾಗೂ ಅಭಿಮಾನಿಗಳನ್ನ ಕೆರಳಿಸಿದ್ದಾರೆ. ಇಂಡೋ-ಪಾಕ್ ಹೈವೋಲ್ಟೆಜ್ ಕದನಕ್ಕೆ …
Older Posts