Home Political15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ CP ರಾಧಾಕೃಷ್ಣನ್

15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ CP ರಾಧಾಕೃಷ್ಣನ್

by admin
0 comments

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ (CP Radhakrishnan) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಭೋದಿಸಿದರು. ಸಮಾರಾಂಭದಲ್ಲಿ ನಿರ್ಗಮಿತ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಜರಿದ್ದರು.

ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್,  ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ, ಒಡಿಸ್ಸಾ ಸಿಎಂ ಮೋಹನ್ ಚರಣ್ ಮಾಂಝಿ, ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

Have any thoughts?

Share your reaction or leave a quick response — we’d love to hear what you think!

You may also like